Sun,May05,2024
ಕನ್ನಡ / English

ಜಪಾನ್‌ನಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಭೀತಿ : ಎರಡು ದಶಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಕಡಿತ | JANATA NEWS

17 Mar 2022
2530

ಟೋಕಿಯೋ : ಬುಧವಾರ ರಾತ್ರಿ ಪೂರ್ವ ಜಪಾನ್‌ನಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪವು ರಾಜಧಾನಿ ಟೋಕಿಯೊವನ್ನು ತಲ್ಲಣಗೊಳಿಸಿತು ಮತ್ತು ಈಶಾನ್ಯ ಕರಾವಳಿಯ ಕೆಲವು ಭಾಗಗಳಿಗೆ ಸುನಾಮಿ ಭೀತಿಗೆ ಕಾರಣವಾಗಿದೆ.

ಎರಡು ದಶಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಕಡಿತಗೊಳಿಸಿದ ಭೂಕಂಪವು ಫುಕುಶಿಮಾ ಪ್ರದೇಶದ ಕರಾವಳಿಯಲ್ಲಿ 60 ಕಿಲೋಮೀಟರ್ (37 ಮೈಲುಗಳು) ಆಳದಲ್ಲಿ ಕೇಂದ್ರೀಕೃತವಾಗಿತ್ತು, ಟೋಕಿಯೊ ಎಲೆಕ್ಟ್ರಿಕ್ ಪವರ್ ಕಂಪನಿಯನ್ನು ಉಲ್ಲೇಖಿಸಿ ಸ್ಥಳೀಯ ಮಧ್ಯಮಗಳು ವರದಿ ಮಾಡಿದೆ.

ಜಪಾನ್‌ನ ಪರಮಾಣು ಪ್ರಾಧಿಕಾರವು 2011 ರಲ್ಲಿ ಪೂರ್ವ ಕರಾವಳಿಯಲ್ಲಿ 9.0 ತೀವ್ರತೆಯ ಭೂಕಂಪ ಸಂಭವಿಸಿ, ಮಾರಣಾಂತಿಕ ಸುನಾಮಿ ಮತ್ತು ಪರಮಾಣು ದುರಂತವನ್ನು ಉಂಟುಮಾಡಿದಾಗ ಕರಗಿದ ಫುಕುಶಿಮಾ ಸ್ಥಾವರದಲ್ಲಿ ಯಾವುದೇ ವೈಪರೀತ್ಯಗಳು ಪತ್ತೆಯಾಗಿಲ್ಲ ಎಂದು ಹೇಳಿದೆ.

RELATED TOPICS:
English summary : 7.3 magnitude earthquake in Japan, tsunami alert : Power cuts to more than two million homes

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...