Sat,May18,2024
ಕನ್ನಡ / English

ಪುನೀತ್ ರಾಜ್‍ಕುಮಾರ್ ಹುಟ್ಟಹುಬ್ಬ: ಜೇಮ್ಸ್ ಚಿತ್ರ ಬಿಡುಗಡೆ | JANATA NEWS

17 Mar 2022
3975

ಬೆಂಗಳೂರು : ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 47ನೇ(ಮಾ.17)ಹುಟ್ಟುಹಬ್ಬ. ಇಂದು ಅಪ್ಪು ಅವರ ಜನ್ಮದಿನವನ್ನು ಜಾತ್ರೆಯ ರೀತಿ ನಾಡಿನಾದ್ಯಂತ ಅಭಿಮಾನಿಗಳು ಆಚರಿಸುತ್ತಿದ್ದಾರೆ.

ಪುನೀತ್ ರಾಜ್​ಕುಮಾರ್ ನಾಯಕನಾಗಿ ನಟಿಸಿರುವ​ ಕೊನೆಯ ಜೇಮ್ಸ್ ಸಿನಿಮಾ ರಿಲೀಸ್​ ಆಗಿದೆ. ಪುನೀತ್​ ಅವರು ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ 'ಜೇಮ್ಸ್​' ಎಂಬ ಕಾರಣಕ್ಕೆ ಇದು ಭಾವನಾತ್ಮಕವಾಗಿ ಅಭಿಮಾನಿಗಳಿಗೆ ಕನೆಕ್ಟ್​ ಆಗಿದೆ. ಈ ಸಿನಿಮಾದ ಕೆಲಸಗಳು ನಡೆಯುತ್ತಿರುಗಲೇ ಅವರು ನಿಧನ ಹೊಂದಿದ್ದು ನಿಜಕ್ಕೂ ನೋವಿನ ಸಂಗತಿ.

ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಈ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಪುನೀತ್​ಗೆ ಜತೆಯಾಗಿ ನಟಿ ಪ್ರಿಯಾ ಆನಂದ್ ​ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಹಾಗೂ ರಾಘವೇಂದ್ರ ರಾಜ್​ಕುಮಾರ್ ಕೂಡ ಅತಿಥಿ ಪಾತ್ರ ಮಾಡಿದ್ದಾರೆ.

ಆಕ್ಷನ್ ಆಧಾರಿತ ಸೈನಿಕನ ಪಾತ್ರದಲ್ಲಿ ನಟಿಸಿರುವ ಚೇತನ್ ಕುಮಾರ್ ನಿರ್ದೇಶನದ ಜೇಮ್ಸ್ ಚಿತ್ರ ಇಂದು 4 ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.

ಭರ್ಜರಿಯಾದ ಕಾರ್​ ಚೇಸಿಂಗ್​ ದೃಶ್ಯದ ಮೂಲಕ ಪುನೀತ್​ ರಾಜ್​ಕುಮಾರ್​ ಎಂಟ್ರಿ ನೀಡುತ್ತಾರೆ. ಈ ಎಂಟ್ರಿ ಸೀನ್​ ತುಂಬ ಮಾಸ್​ ಆಗಿದೆ. ಆರಂಭಿಕ ದೃಶ್ಯವೇ ಕಾರ್​ ಚೇಸಿಂಗ್ ಆಗಿರುವುದರಿಂದ ಪ್ರೇಕ್ಷಕರಿಗೆ ಥ್ರಿಲ್​ ಎನಿಸುತ್ತದೆ.

ಮೈಸೂರಿನ ಡಿಆರ್ ಎಕ್ಸ್ ಚಿತ್ರಮಂದಿರದಲ್ಲಿ ಇಂದು ಸಂಜೆ 4 ಗಂಟೆಗೆ ಶಿವರಾಜ್ ಕುಮಾರ್ ಚಿತ್ರ ವೀಕ್ಷಿಸಲಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ತಮ್ಮ ಪತ್ನಿ ಜೊತೆ ಬೆಳಗ್ಗೆಯೇ ಆಗಮಿಸಿ ಚಿತ್ರಮಂದಿರದಲ್ಲಿ ಚಿತ್ರ ವೀಕ್ಷಿಸಿದ್ದಾರೆ.

RELATED TOPICS:
English summary :Puneeth Rajkumars Birthday: James Release

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...