Sun,Apr28,2024
ಕನ್ನಡ / English

ಹೋಳಿ ಪರಿಸರ ಸ್ನೇಹಿಯಾಗಿರಲಿ: ಸಿಎಂ ಬೊಮ್ಮಾಯಿ ಶುಭಾಶಯ | JANATA NEWS

18 Mar 2022
3619

ಬೆಂಗಳೂರು : ರಾಜ್ಯದಾದ್ಯಂತ ಸಡಗರ ಹಾಗೂ ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಗಣ್ಯರು ಹಾಗೂ ನಾಯಕರು ಹೋಳಿ ಹಬ್ಬಕ್ಕೆ ಶುಭ ಕೋರುತ್ತಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು, ನಾಡಿನ ಸಮಸ್ತ ಜನತೆಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಜನರಿಗೆ ಶುಭ ಕೋರಿದ್ದಾರೆ. ಹಬ್ಬವು ಜೀವನದಲ್ಲಿ ಸಂತೋಷದ ಬಣ್ಣವನ್ನು ತರಲಿ ಎಂದು ಅವರು ಹಾರೈಸಿದರು. "ನಿಮ್ಮೆಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು. ಪರಸ್ಪರ ಪ್ರೀತಿ, ವಾತ್ಸಲ್ಯ ಮತ್ತು ಸಹೋದರತ್ವದ ಸಂಕೇತವಾಗಿರುವ ಈ ಹೋಳಿ ಹಬ್ಬವು ಜೀವನದಲ್ಲಿ ಸಂತೋಷದ ಬಣ್ಣವನ್ನು ತರಲಿ" ಎಂದು ಪ್ರಧಾನಿ ಟ್ವೀಟ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಹೋಳಿಯ ಶುಭಾಶಯ ಕೋರಿದ್ದಾರೆ. ನಾಡಿನ ಸಮಸ್ತ ಜನತೆಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಕೆಟ್ಟದನ್ನು ದಹಿಸಿ, ಒಳ್ಳೆಯದನ್ನು ಉಳಿಸಿಕೊಳ್ಳಿ ಎಂಬ ಸಂದೇಶ ಸಾರುವ ಈ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ. ನಮ್ಮೆಲ್ಲರ ಜೀವನಗಳಲ್ಲಿ ಆರೋಗ್ಯ, ಸಮೃದ್ಧಿ, ಸಂತಸ, ಸಂಭ್ರಮದ ಬಣ್ಣಗಳೇ ಸದಾ ತುಂಬಿರಲಿ ಎಂದು ಅವರು ಶುಭಾಶಯ ಕೋರಿದ್ದಾರೆ.

RELATED TOPICS:
English summary :Be Holi eco-friendly: CM Bommai Greeting

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...