Thu,May02,2024
ಕನ್ನಡ / English

15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ | JANATA NEWS

18 Mar 2022
4200

ಬೆಂಗಳೂರು : 6 ರಿಂದ 8 ನೇ ತರಗತಿಯ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಚಾಲನೆ ಕೊಟ್ಟಿದ್ದು, 15 ಸಾವಿರ ಶಿಕ್ಷಕರ ನೇಮಕಕಕ್ಕೆ ಮಾರ್ಚ್ 21 ರಂದು ಅಧಿಸೂಚನೆ ಹೊರಡಿಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಪ್ರಸುತ್ತ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ವಿಭಾಗಕ್ಕೆ 5000 ಹುದ್ದೆಗಳು ಸೇರಿ ಒಟ್ಟು 15,000 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಶಿಕ್ಷಕರ ಕೊರತೆ ನೀಗಿಸಲು ವಿಶೇಷವಾಗಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೂ (ಬಿಎಡ್, ಟಿಇಟಿ ಮಾಡಿದ್ದರೆ), ಮಂಗಳಮುಖಿಯರಿಗೂ ಪ್ರತಿ ಪ್ರವರ್ಗದಲ್ಲಿ ಶೇ. 1ರಷ್ಟು ಸಿಇಟಿ ಪರೀಕ್ಷೆಗೆ ಅವಕಾಶ ಇರಲಿದೆ ಎಂದು ಹೇಳಿದ್ದಾರೆ.

ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ಈ ಲಿಂಕ್ ನಲ್ಲಿ https://www.schooleducation.kar.nic.in/ ಪಡೆದುಕೊಳ್ಳಬಹುದಾಗಿದೆ. ಸದರಿ ಹುದ್ದೆಗಳ ಆಕಾಂಕ್ಷಿಗಳ ನೀಡಲಾಗಿರುವ ಲಿಂಕ್ ಅರ್ಜಿ ಸಲ್ಲಿಸಬಹುದಾಗಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆಗೆ ಮಾ.22 ರಿಂದ ಏ.22ರ ವರೆಗೆ ಅರ್ಜಿ ಸಲ್ಲಿಕೆ ಅವಕಾಶವಿದೆ. ಆರರಿಂದ ಎಂಟು ತಿಂಗಳಿನಲ್ಲಿ ಪ್ರಕ್ರಿಯೆ ಪೂರ್ಣವಾಗಲಿದೆ ಎಂದರು.

ಪರೀಕ್ಷೆಗೆ ಮೂರು ಪತ್ರಿಕೆಗಳು ಇರುತ್ತದೆ. ಮೊದಲ ಮತ್ತು ಎರಡನೇ ಪತ್ರಿಕೆ ತಲಾ 150 ಅಂಕಗಳು, ಮೂರನೇ ಪತ್ರಿಕೆ ನೂರು ಅಂಕ ಇರುತ್ತದೆ. ಎರಡನೇ ಪತ್ರಿಕೆ ಅರ್ಹತಾ ಅಂಕಗಳನ್ನು 50 ರಿಂದ 45 ಕ್ಕೆ ಮತ್ತು ಮೂರನೇ ಪತ್ರಿಕೆ 60ರಿಂದ 50ಕ್ಕೆ ಇಳಿಕೆ ಮಾಡಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ

*ಪದವಿಯಲ್ಲಿ ಕನಿಷ್ಠ ಶೇ. 50 ಅಂಕಗಳ ಜೊತೆಯಲ್ಲಿ ಪ್ರಾಥಮಿಕ ಶಿಕ್ಷಣ ತರಬೇತಿಯ ಡಿಪ್ಲೋಮಾ ಕೋರ್ಸ್ ಪೂರ್ಣ ಮಾಡಿರಬೇಕು. ಅಥವಾ

*ಪದವಿಯಲ್ಲಿ ಕನಿಷ್ಠ ಶೇ.50 ಅಂಕಗಳ ಜೊತೆಯಲ್ಲಿ ಬಿ.ಇಡಿ ಪದವಿ ಪಡೆದಿರಬೇಕು.

* ವಿಶೇಷ ಶಿಕ್ಷಣದಲ್ಲಿ ಪದವಿ ಪಡೆದಿರಬೇಕು ಅಥವಾ PUCಯಲ್ಲಿ ಕನಿಷ್ಠ ಶೇ.50 ಅಂಕಗಳೊಂದಿಗೆ ಉತ್ತೀರ್ಣ ಹಾಗೂ 4 ವರ್ಷ ಬ್ಯಾಚುಲರ್ ಆಫ್ ಎಲಿಮೆಂಟರಿ ಪದವಿ ಅಥವಾ ಬ್ಯಾಚುಲ್ ಆಫ್ ಎಜುಕೇಶನ್ ಪದವಿ ಪಡೆದಿರಬೇಕು.

*SC/ST/ಪ್ರವರ್ಗ 1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶೇ.45ರಷ್ಟು ಅಂಕಗಳ ಸಡಿಲಿಕೆ

15,000 ಶಿಕ್ಷಕರ (6-8) ನೇಮಕಕ್ಕೆ ಮಾರ್ಚ್ 21ಕ್ಕೆ ಅಧಿಸೂಚನೆ ಹೊರಡಿಸಲಾಗುತ್ತದೆ.

ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ - 23 ಮಾರ್ಚ್, 2022.

ಆನ್‌ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ - 22 ಏಪ್ರಿಲ್ 2022.

ಸಿಇಟಿ ಪರೀಕ್ಷೆ ದಿನಾಂಕ - ಮೇ ತಿಂಗಳ 21 ಮತ್ತು 22.

RELATED TOPICS:
English summary :Recruitment of 15 thousand graduate elementary school teachers

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...