Fri,May10,2024
ಕನ್ನಡ / English

ನಾವು ಭಗವದ್ಗೀತೆ, ಕುರಾನ್, ಬೈಬಲ್ ಯಾವುದಕ್ಕೂ ವಿರೋಧ ಮಾಡಲ್ಲ | JANATA NEWS

19 Mar 2022
2883

ಮಂಗಳೂರು : ನಾವು ಭಗವದ್ಗೀತೆ, ಕುರಾನ್, ಬೈಬಲ್ ಯಾವುದಕ್ಕೂ ವಿರೋಧ ಮಾಡಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು.

ನಾವು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟುಕೊಂಡಿರುವವರು, ಸಾಫ್ಟ್ ಹಿಂದುತ್ವನೂ ಇಲ್ಲ, ಹಾರ್ಡ್ ಹಿಂದುತ್ವನೂ ಇಲ್ಲ, ನಾವು ಎಲ್ಲಾ ಧರ್ಮಗಳನ್ನು ಸಮನಾಗಿ ಕಾಣುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಾವು ಸಂವಿಧಾನ ಮತ್ತು ಜಾತ್ಯಾತೀತತೆಯಲ್ಲಿ ನಂಬಿಕೆ ಇಟ್ಟವರು. ಮಕ್ಕಳಿಗೆ ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನಾದರೂ ಹೇಳಿಕೊಡಲಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕಾದುದ್ದು ಮುಖ್ಯ. ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ಉತ್ತಮ ಶಿಕ್ಷಣ ಸಿಗಬೇಕು. ಭಗವದ್ಗೀತೆ ಹೇಳಿಕೊಟ್ಟರೆ ತಪ್ಪೇನಿಲ್ಲ ಎಂದು ಹೇಳಿದರು.

ಹಿಜಾಬ್ ತೀರ್ಪಿನ ಬಗ್ಗೆ ಅಸಮಧಾನ ಇರುವವರು ಬಂದ್ ಮಾಡಿದ್ದಾರೆ, ಆದರೆ ನ್ಯಾಯಾಂಗದ ನಿರ್ಣಯವನ್ನು ಯಾರೂ ಕೂಡ ವಿರೋಧ ಮಾಡಬಾರದು ಎಂದರು.

ಹಿಂದೂ ಧಾರ್ಮಿಕ ಕಾರ್ಯಕ್ರಮಗಳ ಸ್ಥಳದಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಅಭಿಯಾನದ ಕುರಿತು ಪ್ರತಿಕ್ರಿಸಿದ ಅವರು ಯಾವುದೇ ಧರ್ಮವಾಗಿರಲಿ ಅವರು ಕೋಮುವಾದ ಮಾಡಕೂಡದು. ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಮುಸ್ಲಿಮರ ವ್ಯಾಪಾರಕ್ಕೆ ಬಹಿಷ್ಕಾರ ಹಾಕಲು ಕಾನೂನಿನಲ್ಲಿ ಅವಕಾಶ ಇಲ್ಲ. ಕಾನೂನಿಗೆ ವಿರುದ್ಧವಾದ ನಡವಳಿಕೆ ಸರಿಯಲ್ಲ. ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು ಎಂದರು.

RELATED TOPICS:
English summary :We are not opposed to the Bhagavad Gita, the Quran, the Bible: Congress Leader Siddaramaiah

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...