Sun,May19,2024
ಕನ್ನಡ / English

ಆಸ್ಟ್ರೇಲಿಯಾದಿಂದ ಭಾರತಕ್ಕೆ ಮರಳಿ ಪಡೆದ 29 ಪ್ರಾಚೀನ ವಸ್ತುಗಳನ್ನು ಪರಿಶೀಲಿಸಿದ ಪ್ರಧಾನಿ ಮೋದಿ | JANATA NEWS

21 Mar 2022
1628

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಸೋಮವಾರ ಆಸ್ಟ್ರೇಲಿಯಾದಿಂದ ಭಾರತಕ್ಕೆ ಮರಳಿ ಪಡೆದ 29 ಪ್ರಾಚೀನ ವಸ್ತುಗಳನ್ನು ಪರಿಶೀಲಿಸಿದರು.

ಪ್ರಧಾನಿ ಮೋದಿಯವರ ಸರ್ಕಾರವು ಹಲವಾರು ದೇಶಗಳ ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಿಂಪಡೆಯಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಇತ್ತೀಚಿಗೆ ಕಳೆದ ವರ್ಷಾಂತ್ಯದಲ್ಲಿ ಭಾರತವು ಕೆನಡಾದಿಂದ ಅನ್ನಪೂರ್ಣೇಶ್ವರಿ ಮೂರ್ತಿಯನ್ನು ಸ್ವೀಕರಿಸಿದೆ. ಅದೇರೀತಿ ಭಾರತದ ಸಂಸ್ಕೃತಿಗೆ ಸಂಬಂಧಪಟ್ಟ ಹಲವು ಪ್ರಾಚೀನ ವಸ್ತುಗಳನ್ನು ನಿರಂತರವಾಗಿ ಮರಳಿ ಪಡೆಯಲಾಗುತ್ತಿದೆ.

ಇಂದಿನ ಆಸ್ಟ್ರೇಲಿಯಾದಿಂದ ಭಾರತಕ್ಕೆ ಮರಳಿದ 29 ಪುರಾತನ ವಸ್ತುಗಳು ವಿಷಯಗಳ ಪ್ರಕಾರ 6 ವಿಶಾಲ ವಿಭಾಗಗಳಲ್ಲಿವೆ - ಶಿವ ಮತ್ತು ಅವನ ಅವತಾರಗಳು, ಶಕ್ತಿಯ ಆರಾಧನೆ, ಭಗವಾನ್ ವಿಷ್ಣು ಮತ್ತು ಅವನ ರೂಪಗಳು, ಜೈನ ಸಂಪ್ರದಾಯಗಳು, ಭಾವಚಿತ್ರಗಳು ಮತ್ತು ಅಲಂಕಾರಿಕ ವಸ್ತುಗಳನ್ನು ಸ್ವದೇಶಕ್ಕೆ ಹಿಂದಿರುಗಿಸಿದ ಈ ಪ್ರಾಚೀನ ವಸ್ತುಗಳಲ್ಲಿ ಸೇರಿಸಲಾಗಿದೆ.

RELATED TOPICS:
English summary :PM Modi inspects the 29 antiquities repatriated to India by Australia

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...