Sun,May12,2024
ಕನ್ನಡ / English

ಕೆಎಸ್​ಆರ್​​ಟಿಸಿ ಬಸ್- ಕಾರಿನ ನಡುವೆ ಮುಖಾಮುಖಿ: ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳ ಸಾವು | JANATA NEWS

22 Mar 2022
2247

ಹಾಸನ : ಹಾಸನ‌ ಜಿಲ್ಲೆ ಬೇಲೂರು ತಾಲ್ಲೂಕಿನ ಸಂಕೇನಹಳ್ಲಿ ತಿರುವಿನಲ್ಲಿ ಸಾರಿಗೆ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ 4 ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದರೆ ಮತ್ತೋರ್ವ ವಿದ್ಯಾರ್ಥಿ ಆಸ್ಪತ್ರೆ ಗೆ ಸಾಗಿಸೋ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ.

ಮಂಗಳವಾರ ಮಧ್ಯಾಹ್ನ ಈ ದುರಂತ ಸಂಭವಿಸಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತದೇಹಗಳನ್ನು ಪೊಲೀಸರು ಮತ್ತು ಸಾರ್ವಜನಿಕರು ಹರಸಾಹಸಪಟ್ಟು ಹೊರ ತೆಗೆದಿದ್ದಾರೆ. ಘಟನೆಯಲ್ಲಿ ಮೊಹಮ್ಮದ್ ಜಲಾನಿ, ಅಕ್ಮಲ್ ಖಾನ್, ಕೈಫ್ ಸೇರಿ ಐವರು ದುರ್ಮರಣಕ್ಕೀಡಾಗಿದ್ದಾರೆ.

ಮೃತರು ಬೇಲೂರಿನ ವಿದ್ಯಾ ವಿಕಾಸ ಕಾಲೇಜಿನ ಪಿಯು ಕಾಲೇಜು ವಿದ್ಯಾರ್ಥಿಗಳು. ಇವರು ಬೇಲೂರು ಪಟ್ಟಣದ ನಿವಾಸಿಗಳು. ಇವರೆಲ್ಲ ಕಾಲೇಜು ಮುಗಿಸಿ ಕಾರಿನಲ್ಲಿ ಹಾಸನದತ್ತ ಹೊರಟಿದ್ದ‌ರು. ಈ ವೇಳೆ ಚಿಕ್ಕಮಗಳೂರಿನತ್ತ ಹೊರಟಿದ್ದ ಸಾರಿಗೆ ಬಸ್ಸಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

RELATED TOPICS:
English summary : KSRTC bus collides with car in Hasan: Death of four students on the spot

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...