Sun,May19,2024
ಕನ್ನಡ / English

ಪುನೀತ್ ರಾಜ್​ಕುಮಾರ್ ಮತ್ತು ಪಾರ್ವತಮ್ಮ ರಾಜ್​ಕುಮಾರ್ ಪರವಾಗಿ ವಿಶ್ವವಿದ್ಯಾನಿಲಯಕ್ಕೆ ಪ್ರತಿ ವರ್ಷ ಎರಡು ಚಿನ್ನದ ಪದಕ: ಅಶ್ವಿನಿ ಘೋಷಣೆ | JANATA NEWS

22 Mar 2022
1707

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಿಂದ ಮರಣೋತ್ತರ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿದ್ದು, ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ 102ನೇ ಘಟಿಕೋತ್ಸವದಲ್ಲಿ ಪುನೀತ್ ರಾಜ್‌ಕುಮಾರ್ ಪರವಾಗಿ ಅವರ ಪತ್ನಿ ಅಶ್ವಿನಿ ಅವರು ಗೌರವ ಡಾಕ್ಟರೇಟ್ ಅನ್ನು ಸ್ವೀಕಾರ ಮಾಡಿದ್ದಾರೆ.

ದೇಶದ ಪ್ರತಿಷ್ಠಿತ ವಿಶ್ವ ವಿದ್ಯಾನಿಲಯಗಳಲ್ಲಿ ಒಂದಾಗಿರುವ ಮೈಸೂರು ವಿಶ್ವವಿದ್ಯಾನಿಲಯವು ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ನೀಡಿದೆ.

ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಅಶ್ವಿನಿ ಸ್ವೀಕರಿಸಿದರು. ಇದೇ ವೇಳೆ ಮಾತನಾಡಿದ ಅಶ್ವಿನಿ, ಡಾ.ಪುನೀತ್ ರಾಜ್​ಮಾರ್ ಮತ್ತು ಪಾರ್ವತಮ್ಮ ರಾಜ್​ಕುಮಾರ್​ ಅವರ ಸ್ಮರಣಾರ್ಥ ಪ್ರತಿ ವರ್ಷ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 2 ಚಿನ್ನದ ಪದಕ ನೀಡುವುದಾಗಿ ಹೇಳಿದರು.

ಪುನೀತ್​ ಅವರ ಹೆಸರಲ್ಲಿ ಲಲಿತಾಕಲಾ ವಿಭಾಗಕ್ಕೆ ಒಂದು ಚಿನ್ನದ ಪದಕ, ಪಾರ್ವತಮ್ಮ ರಾಜ್​ಕುಮಾರ್​ ಅವರ ಹೆಸರಿನಲ್ಲಿ ಬಿಸಿನೆಸ್ ಮ್ಯಾನೇಜ್‌ಮೆಂಟ್‌ ವಿಭಾಗಕ್ಕೆ ಒಂದು ಚಿನ್ನದ ಪದಕ ಸ್ಥಾಪಿಸುವುದಾಗಿ ಘೋಷಿಸಿದರು. ಆಯಾ ವಿಭಾಗದಲ್ಲಿ ರ್ಯಾಂಕ್​ ಪಡೆದ ವಿದ್ಯಾರ್ಥಿಗಳಿಗೆ ಪದಕ ಕೊಡಲಾಗುತ್ತದೆ.

ಸಿನಿಮಾ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಪುನೀತ್ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ವಿಶೇಷ ಎಂದರೆ 46 ವರ್ಷದ ಹಿಂದೆ ಡಾ.ರಾಜ್​ಕುಮಾರ್ ಅವರಿಗೂ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿತ್ತು. ​

janata

RELATED TOPICS:
English summary :Ashwini Announces Two Gold Medals for University in the name of Puneet Raj Kumar and Parvathamma Raj Kumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...