Mon,May20,2024
ಕನ್ನಡ / English

ಎಲೆಕ್ಟ್ರಿಕ್ ವಾಹನಗಳ ಬೆಲೆಯು ಪೆಟ್ರೋಲ್ ವಾಹನಗಳಿಗೆ ಸರಿಸಮಾನವಾಗಲಿದೆ - ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ | JANATA NEWS

23 Mar 2022
2003

ನವದೆಹಲಿ : 2024 ರ ವೇಳೆಗೆ ಭಾರತವು ಯುಎಸ್ ಮಾದರಿಯ ರಸ್ತೆಗಳನ್ನು ಹೊಂದಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದ್ದಾರೆ. ಅಷ್ಟೇ ಅಲ್ಲ, ದೇಶದಲ್ಲಿ 60 ಕಿ.ಮೀ.ನಲ್ಲಿ ಒಂದೇ ಟೋಲ್ ಪ್ಲಾಜಾ ಇರಲಿದ್ದು, ಮಧ್ಯದಲ್ಲಿ ಇದ್ದರೆ ಮೂರು ತಿಂಗಳೊಳಗೆ ಮುಚ್ಚಲಾಗುವುದು ಎಂದರು.

ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ, "ಆಧಾರ್ ಕಾರ್ಡ್ ಹೊಂದಿರುವ ಮತ್ತು ಟೋಲ್ ಪ್ಲಾಜಾಗಳ ಬಳಿ ವಾಸಿಸುವ ಸ್ಥಳೀಯ ಜನರಿಗೆ ನಾವು ಪಾಸ್‌ಗಳನ್ನು ಒದಗಿಸುತ್ತೇವೆ. ಅಲ್ಲದೆ, 60 ಕಿಮೀ ಒಳಗೆ ಕೇವಲ ಒಂದು ಪಾಸ್ ಇರುವಂತೆ ನಾನು ಖಚಿತಪಡಿಸುತ್ತೇನೆ" ಎಂದು ಹೇಳಿದರು.

ನಿತಿನ್ ಗಡ್ಕರಿ ಅವರು, ಡಿಸೆಂಬರ್ 2024 ರ ವೇಳೆಗೆ ದೇಶವು ಅಮೆರಿಕದಂತಹ ರಸ್ತೆಗಳನ್ನು ಹೊಂದಲಿದೆ ಎಂದು ಹೇಳಿದರು. ವಾಸ್ತವವಾಗಿ, ಗಡ್ಕರಿ ಅವರು ಲೋಕಸಭೆಯಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ 2022-23ರ ಅನುದಾನದ ಬೇಡಿಕೆಗಳ ಕುರಿತು ಉತ್ತರಿಸುತ್ತಿದ್ದರು.

ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವರು, “8 ಪ್ರಯಾಣಿಕರನ್ನು ಹೊತ್ತೊಯ್ಯುವ ಪ್ರತಿ ಕಾರು 6 ಏರ್‌ಬ್ಯಾಗ್‌ಗಳನ್ನು ಹೊಂದಿರಬೇಕು ಎಂದು ನಾವು ಕಡ್ಡಾಯಗೊಳಿಸಿದ್ದೇವೆ", ಎಂದಿದ್ದಾರೆ.

ಸಚಿವ ನಿತಿನ್ ಗಡ್ಕರಿ ಅವರು, ಮುಂದಿನ ಎರಡು ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆಯು ಪೆಟ್ರೋಲ್ ವಾಹನಗಳಿಗೆ ಸರಿಸಮಾನವಾಗಲಿದೆ, ಎಂದು ಮಂಗಳವಾರ ಹೇಳಿದ್ದಾರೆ. ಈ ಸುದ್ದಿ ಕಾರು, ಬೈಕ್ ಸವಾರರಿಗೆ ನೆಮ್ಮದಿ ತಂದಿದೆ.

RELATED TOPICS:
English summary : The price of electric vehicles will be equal to that of petrol vehicles - the Union Road and Transport Minister

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...