Thu,May02,2024
ಕನ್ನಡ / English

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಜಾರಿ ಇಲ್ಲ: ಸುನಿಲ್ ಕುಮಾರ್ | JANATA NEWS

23 Mar 2022
2095

ಬೆಂಗಳೂರು : ರಾಜ್ಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಜಾರಿ ಮಾಡುವುದಿಲ್ಲ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಸ್ಥಿತಿ ಎದುರಾಗಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ಕಾಂಗ್ರೆಸ್‍ನ ಹರೀಶ್ ಕುಮಾರ್ ವಿಷಯ ಪ್ರಸ್ತಾಪ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಸದ್ಯಕ್ಕೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ. ರಾಜ್ಯದಲ್ಲಿ ಕಲ್ಲಿದ್ದಲ ಸಮಸ್ಯೆ ಇಲ್ಲ. ಪ್ರಾರಂಭದಲ್ಲಿ ಸ್ವಲ್ಪ ಕಲ್ಲಿದ್ದಲಿನ ಸಮಸ್ಯೆ ಆಗಿತ್ತು. ಆದರೆ ಕೂಡಲೇ ಕೇಂದ್ರ ಸಚಿವರ ಭೇಟಿಯಾಗಿ ರಾಜ್ಯದ ಪಾಲಿನ ಕಲ್ಲಿದ್ದಲು ಪಡೆಯಲು ಕ್ರಮವಹಿಸುವ ಕೆಲಸ ಆಗಿದೆ.

ಸಿಎಂ ಕೂಡಾ ಉತ್ತಮವಾಗಿ ಈ ವಿಚಾರವಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಹೀಗಾಗಿ ನಮಗೆ ಸದ್ಯ ಕಲ್ಲಿದ್ದಲಿನ ಕೊರತೆ ಇಲ್ಲ. ಹೀಗಾಗಿ ಸದ್ಯಕ್ಕೆ ರಾಜ್ಯದಲ್ಲಿ ಕೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ರೈತರಿಗೆ 7 ಗಂಟೆ ವಿದ್ಯುತ್ ಕೊಡಲಾಗುತ್ತಿದೆ. ಎಲ್ಲಾದರೂ ಸಮಸ್ಯೆ ಆಗಿದೆ ಎಂದು ತಿಳಿಸಿದರೆ ಅಲ್ಲಿ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಭರವಸೆ ನೀಡಿದರು.

RELATED TOPICS:
English summary :No load shedding enforcement in the state: Sunil Kumar

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...