Sat,May18,2024
ಕನ್ನಡ / English

ಬಟ್ಟೆ ಬ್ಯಾಗ್ ಖರೀದಿ ಹಗರಣದ ಬಗ್ಗೆ ತನಿಖೆಗೆ ಆದೇಶ: ರೋಹಿಣಿ ಸಿಂಧೂರಿಗೆ ಸಂಕಷ್ಟ | JANATA NEWS

23 Mar 2022
2982

ಮೈಸೂರು : ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದ್ದ ಬಟ್ಟೆ ಬ್ಯಾಗ್ ಖರೀದಿ ಹಗರಣದ ತನಿಖೆಗೆ ಸರ್ಕಾರ ಆದೇಶಿಸಿದೆ.

ಮೈಸೂರಿನಲ್ಲಿ ಸೆಪ್ಟೆಂಬರ್ 3, 2021ರಂದು ಸುದ್ಧಿಗೋಷ್ಠಿ ನಡೆಸಿದ್ದಂತ ಶಾಸಕ ಸಾರಾ ಮಹೇಶ್ ಅವರು, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಏಕ ಪಕ್ಷೀಯವಾಗಿ ಬಟ್ಟೆ ಬ್ಯಾಗ್ ಖರೀದಿಸಿದ್ದಾರೆ. ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಯೋಜನೆ ನೆಪದಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅಕ್ರಮವೆಸಗಿದ್ದಾರೆ ಎಂಬುದಾಗಿ ಗಂಭೀರ ಆರೋಪ ಮಾಡಿ, ದಾಖಲೆಗಳನ್ನು ಕೂಡ ಪ್ರದರ್ಶಿಸಿದ್ದರು.

ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದ್ದ ಬಟ್ಟೆ ಬ್ಯಾಗ್ ಖರೀದಿ ಹಗರಣದ ತನಿಖೆಗೆ ಸರ್ಕಾರ ಆದೇಶಿಸಿದೆ. ನಗರಸಭೆ, ಪುರಸಭೆ ಮತ್ತು ಮಹಾನಗರಪಾಲಿಕೆಗಳ ಪೂರ್ವಾನುಮತಿಯಿಲ್ಲದೆ ದುಬಾರಿ ಬೆಲೆಗೆ ಬ್ಯಾಗ್​ಗಳನ್ನು ಖರೀದಿಸಲಾಗಿತ್ತು ಎಂದು ಮಹೇಶ್ ದೂರಿದ್ದರು. ಚಿಲ್ಲರೆ ಮಾರುಕಟ್ಟೆಯಲ್ಲಿ ₹ 9 ರಿಂದ 19 ರೂಪಾಯಿಗೆ ಸಿಗೋ ಬ್ಯಾಗ್​ ಗಳನ್ನು ಜಿಲ್ಲಾಧಿಕಾರಿ 52 ರೂಪಾಯಿ ನೀಡಿ ಖರೀದಿಸಿದ್ದರು. ಸಾರ್ವಜನಿಕ ಹಣವನ್ನು ವೃಥಾ ವ್ಯರ್ಥ ಮಾಡಲಾಗಿದೆ ಎಂದು ಶಾಸಕ ಸಾ.ರಾ.ಮಹೇಶ್ ಅರೋಪಿಸಿದ್ದರು.

ಕೈಮಗ್ಗ ನಿಗಮದಿಂದ ಖರೀದಿಸಬೇಕಾಗಿದ್ದಂತ ಬಟ್ಟೆ ಬ್ಯಾಗ್ ಗಳನ್ನು ಖಾಸಗಿಯವರಿಂದ 14.71 ಲಕ್ಷ ಬಟ್ಟೆ ಬ್ಯಾಗ್ ಗಳನ್ನು 14 ಕೋಟಿ ಮೊತ್ತಕ್ಕೆ ಖರೀದಿಸಿದ್ದಾರೆ. ಈ ಹಗರಣದಲ್ಲಿ 6.18 ಕೋಟಿ ಅವ್ಯವಹಾರ ನಡೆದಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದ್ದ ಬಟ್ಟೆ ಬ್ಯಾಗ್ ಖರೀದಿ ಹಗರಣದ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

RELATED TOPICS:
English summary :Rohini Sindhurthi to probe cloth bag scam

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...