Thu,May02,2024
ಕನ್ನಡ / English

ಟ್ರಾನ್ಸ್‌ಫಾರ್ಮರ್ ಸ್ಫೋಟ : ಬೆಸ್ಕಾಂ ನಿರ್ಲಕ್ಷ್ಯದಿಂದ ಅಮಾಯಕ ತಂದೆ, ಮಗಳು ಸಾವು | JANATA NEWS

24 Mar 2022
3097

ಬೆಂಗಳೂರು : ಬೆಂಗಳೂರಿನ ಉಳ್ಳಾಲ ಬಳಿಯ ಮಂಗನಹಳ್ಳಿ ಬ್ರಿಡ್ಜ್​ ಬಳಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಗಾಯಗೊಂಡಿದ್ದ ತಂದೆ ಶಿವರಾಜ್ ಹಾಗೂ ಪುತ್ರಿ ಚೈತನ್ಯಾಗೆ (19) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಚಿಕಿತ್ಸೆ ಫಲಿಸದೇ ನಿನ್ನೆಯೇ ಶಿವರಾಜ್ (55) ಮೃತಪಟ್ಟಿದ್ದರು. ಇಂದು ಮುಂಜಾನೆ ಯುವತಿ ಕೂಡ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮನೆಯಲ್ಲಿ ಮದುವೆ ಕಾರ್ಯಕ್ರಮವಿದ್ದ ಕಾರಣ ಬಟ್ಟೆ ಖರೀದಿಗೆ ಮಗಳೊಂದಿಗೆ ಉಲ್ಲಾಳ ಉಪನಗರಕ್ಕೆ ಬಂದು ಬಟ್ಟೆ ಖರೀದಿ ಮಾಡಿಕೊಂಡು ಅಪ್ಪ-ಮಗಳು ಬೈಕ್‍ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಮಂಗನಹಳ್ಳಿ ಬ್ರಿಡ್ಜ್ ಬಳಿ ಸಡನ್ ಆಗಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಸ್ಫೋಟದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಭಸ್ಮವಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ತಂದೆ ಶಿವರಾಜು, ಮಗಳು ಚೈತನ್ಯರನ್ನು ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆ ರವಾನಿಸಿದ್ದರು.

ಬೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ಜ್ಞಾನಭಾರತಿ ಠಾಣೆಯಲ್ಲಿ ಸೆಕ್ಷನ್ 304(a)ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

RELATED TOPICS:
English summary : Transformer blast : Father, daughter dies, due to BESCOM negligence

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...