Sat,May04,2024
ಕನ್ನಡ / English

ನವೀನ್‌ ನಿವಾಸಕ್ಕೆ ರಾಜ್ಯಪಾಲರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ | JANATA NEWS

24 Mar 2022
3464

ಹಾವೇರಿ: : ಉಕ್ರೇನ್‌ನಲ್ಲಿ ಶೆಲ್‌ ದಾಳಿಯಲ್ಲಿ ಮೃತಪಟ್ಟ ನವೀನ್‌ ಗ್ಯಾನಗೌಡರ್‌ ನಿವಾಸಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಭೇಟಿ ನೀಡಿ ಸಾಂತ್ವನ ಹೇಳಿದರು.

ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನಿವಾಸಕ್ಕೆ ಭೇಟಿ ನೀಡಿದ ರಾಜ್ಯಪಾಲರು ನವೀನ್‌ ಭಾವಚಿತ್ರಕ್ಕೆ ಹೂವು ಹಾಕಿ ನಮಸ್ಕರಿಸಿದರು.

ಬಳಿಕ ನವೀನ್‌ ತಂದೆ ಶೇಖರಗೌಡ ಮತ್ತು ತಾಯಿ ವಿಜಯಲಕ್ಷ್ಮೀ ಸೇರಿ ಕುಟುಂಬಸ್ಥರೊಂದಿಗೆ ಮಾತನಾಡಿದ ಅವರು, ಮಾರ್ಚ್ 21 ರಂದು ನವೀನ್‌ ಮೃತದೇಹ ಬಂದಾಗ ನಾನೂ ಬರಬೇಕು ಎಂದುಕೊಂಡಿದ್ದೆ. ಆದರೆ, ಮಧ್ಯಪ್ರದೇಶದಲ್ಲಿ ಮೊದಲೇ ಕಾರ್ಯಕ್ರಮ ನಿಗದಿ ಆಗಿದ್ದರಿಂದ ಬರಲು ಆಗಲಿಲ್ಲ. ಯಾವುದಕ್ಕೂ ಹೆದರಬೇಡಿ, ನಿಮ್ಮ ಜೊತೆ ನಾವಿದ್ದೇವೆ ಎಂದು ನವೀನ್‌ ಕುಟುಂಬಸ್ಥರಿಗೆ ರಾಜ್ಯಪಾಲರು ಸಾಂತ್ವನ ಹೇಳಿದರು.

RELATED TOPICS:
English summary :Governor Thawar Chand Gehlot Visits Naveen House Who Died In Ukraine

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...