Thu,May09,2024
ಕನ್ನಡ / English

ಕೋವಿಡ್​ನಿಂದ ಗುಣಮುಖರಾದ 144 ಜನರಿಗೆ ಕ್ಷಯ ರೋಗ, ಅಧ್ಯಯನ ವರದಿ ಸಲ್ಲಿಸಲು ಸಚಿವ ಸುಧಾಕರ್ ಸೂಚನೆ​ | JANATA NEWS

24 Mar 2022
2277

ಬೆಂಗಳೂರು : ಕೋವಿಡ್ ಸೋಂಕಿನಿಂದ ಗುಣಮುಖರಾದವರ ಪೈಕಿ ಹಲವರಲ್ಲಿ ಕ್ಷಯ ರೋಗ ಪತ್ತೆಯಾಗಿದೆ. ಈ ಕುರಿತು ವಿಸ್ತೃತವಾದ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಸೌಧದಲ್ಲಿ ನಡೆದ, ವಿಶ್ವ ಕ್ಷಯ ರೋಗ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೋವಿಡ್‌ನಿಂದ ಗುಣಮುಖರಾದವರಿಗೆ ಮೊಟ್ಟ ಮೊದಲ ಬಾರಿಗೆ ಸರ್ಕಾರದಿಂದಲೇ ಕ್ಷಯ ಪರೀಕ್ಷೆ ಮಾಡಲಾಗಿದೆ. ಪರೀಕ್ಷೆಗೊಳಪಟ್ಟ 25 ಲಕ್ಷ ಜನರಲ್ಲಿ 144 ಜನರಿಗೆ ಕ್ಷಯ ದೃಢಪಟ್ಟಿದೆ.

ಕೋವಿಡ್ ಸೋಂಕು ಬಂದ ಬಳಿಕವೇ ಇವರಿಗೆ ಕ್ಷಯ ಬಂದಿದೆ. ಹೀಗಾಗಿ ಈ ಬಗ್ಗೆ ಹೆಚ್ಚು ಅಧ್ಯಯನ ಮಾಡಿ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.

ಕೋವಿಡ್‌ನಂತೆಯೇ ಕ್ಷಯವೂ ಸಾಂಕ್ರಾಮಿಕ ರೋಗ. ಕೋವಿಡ್ ವೈರಸ್​ನಿಂದ ಬಂದರೆ, ಕ್ಷಯವು ಬ್ಯಾಕ್ಟೀರಿಯಾದಿಂದ ಬರುತ್ತದೆ. 2030ರ ವೇಳೆಗೆ ಜಗತ್ತನ್ನು ಕ್ಷಯರೋಗದಿಂದ ಮುಕ್ತ ಮಾಡಬೇಕೆಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು 2025ರೊಳಗೆ ಭಾರತವನ್ನು ಕ್ಷಯ ಮುಕ್ತ ಮಾಡಬೇಕೆಂಬ ಗುರಿ ಹೊಂದಿದೆ ಎಂದರು.

RELATED TOPICS:
English summary :Covid Recovered Patients Affecting Tuberculosis Infection In Karnataka: Minister Dr. K. Sudhakar

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...