Sun,May05,2024
ಕನ್ನಡ / English

ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಮನೆ, ಟ್ರಸ್ಟ್, ಶಾಲೆ ಮೇಲೆ ಎಸಿಬಿ ದಾಳಿ | JANATA NEWS

25 Mar 2022
2269

ಬೆಂಗಳೂರು : ಕೆಎಎಸ್ ಅಧಿಕಾರಿ ಕೆ.ರಂಗನಾಥ್​ಗೆ ಸಂಬಂಧಿಸಿದ ಮನೆ ಮತ್ತು ಟ್ರಸ್ಟ್ ಸೇರಿದಂತೆ 5 ಕಡೆ ಏಕ ಕಾಲದಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಯಲಹಂಕದಲ್ಲಿನ ಮನೆ, ದೊಡ್ಡಬಳ್ಳಾಪುರದಲ್ಲಿನ ಟ್ರಸ್ಟ್, ಕಚೇರಿ, ಶಾಲೆ ಹಾಗೂ ಸಂಬಂಧಿಕರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

42 ಜನ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ 5 ತಂಡಗಳಿಂದ ದಾಳಿ ಮಾಡಿದ್ದು, ಸರಕಾರಿ ಗೋಮಾಳ ಜಮೀನನ್ನು ಅಕ್ರಮವಾಗಿ ಪರಬಾರೆ ಮಾಡಿದ್ದ ಆರೋಪ ರಂಗನಾಥ್ ಅವರ ಮೇಲಿದೆ.

ಬೆಂಗಳೂರು ಉತ್ತರದಲ್ಲಿ ಕೆ. ರಂಗನಾಥ್ ಎಸಿಯಾಗಿದ್ದ ಸಂದರ್ಭದಲ್ಲಿ ಕೋಟಿ ಕೋಟಿ ವಂಚನೆ ನಡೆದಿತ್ತು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಿ ಜಾಗವನ್ನೇ ಪರಭಾರೆ ಮಾಡುವಂತೆ ಕೆ. ರಂಗನಾಥ್ ಮಾಡಿದ್ದರು. 40 ಎಕರೆ ಗೋಮಾಳದ ಜಾಗವನ್ನು ಪಟ್ಟಭದ್ರ ಹಿತಾಸಕ್ತಿಯಲ್ಲಿ ಖಾಸಗಿಯವರಿಗೆ ರಂಗನಾಥ್ ನೀಡಿದ್ದರು ಎಂಬ ಆರೋಪ ಇದೆ.

RELATED TOPICS:
English summary :ACB attack on KAS Officer Ranganath house, trust, school

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...