Mon,May20,2024
ಕನ್ನಡ / English

ಯೋಗಿ ಆದಿತ್ಯನಾಥ್ ಪ್ರಮಾಣವಚನ, ಯುಪಿಗೆ ತೆರಳಿದ ಸಿಎಂ ಬೊಮ್ಮಾಯಿ | JANATA NEWS

25 Mar 2022
2280

ಬೆಂಗಳೂರು : ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸಲಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ವಿಮಾನದಲ್ಲಿ ಲಖನೌಗೆ ಪ್ರಯಾಣ ಬೆಳೆಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದು, ಅದ್ದೂರಿಯಾಗಿ ಸಮಾರಂಭ ನಡೆಯಲಿದೆ. ಸುಮಾರು ಮೂರು ದಶಕಗಳ ನಂತರ ಸತತ ಎರಡನೇ ಬಾರಿಗೆ ಪಕ್ಷವೊಂದು ಅಧಿಕಾರಕ್ಕೆ ಬಂದ ಅಪರೂಪದ ದಾಖಲೆಯನ್ನು ಬಿಜೆಪಿ ಬರೆದಿದ್ದು, ಪ್ರಮಾಣವಚನ ಸಮಾರಂಭಕ್ಕೆ ಸಾವಿರಾರು ಮಂದಿ ಗಣ್ಯರು ಸಾಕ್ಷಿಯಾಗಲಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ 2ನೇ ಅವಧಿಗೆ ಯೋಗಿ ಆದಿತ್ಯನಾಥ್ ಆಯ್ಕೆಯಾಗಿದ್ದಾರೆ. ಪೂರ್ಣ ಐದು ವರ್ಷಗಳ ಸಿಎಂ ಆಗಿದ್ದ ನಂತರ ಮತ್ತೆ ಅಧಿಕಾರಕ್ಕೇರಲಿರುವ ಉತ್ತರ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಲಿದ್ದಾರೆ ಯೋಗಿ ಆದಿತ್ಯನಾಥ್.

ಇಂದು ಸಂಜೆ 4 ಗಂಟೆಗೆ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

RELATED TOPICS:
English summary :Yogi Adityanath sworn in, CM Bommai went to UP

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...