Sun,May19,2024
ಕನ್ನಡ / English

ಹಿಜಾಬ್ ಮತ್ತು ಸಾಧು ಸಂತರ ವಸ್ತ್ರದ ಹೋಲಿಕೆ ಅಕ್ಷಮ್ಯ ಅಪರಾಧ! | JANATA NEWS

26 Mar 2022
4004

ಶಿವಮೊಗ್ಗ : ಹಿಜಬ್ ವಿಷಯದಲ್ಲಿ ಅಕ್ಷಮ್ಯ ಅಪರಾಧದ ಹೇಳಿಕೆ ನೀಡಿದ್ದಾರೆ. ನಾನು ಸಿದ್ದರಾಮಯ್ಯ ಅವರನ್ನು ರಾಜ್ಯದ ಜನತೆ ಕ್ಷಮೆ ಕೇಳಿ ಎನ್ನುವುದಿಲ್ಲ. ರಾಜಕೀಯ ನಿವೃತ್ತಿ ತೆಗೆದುಕೊಳ್ಳಿ ಅಂತ ಆಗ್ರಹಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ನನಗೆ ಗೊತ್ತು ಅವರು ಬಹಳ ಭಂಡರು. ಯಾವ ಕಾರಣಕ್ಕೂ ರಾಜಕೀಯ ನಿವೃತ್ತಿ ತೆಗೆದುಕೊಳ್ಳಲ್ಲ. ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರು ಒಪ್ಪುತ್ತಾರಾ ಎನ್ನುವುದನ್ನು ತಿಳಿಸಬೇಕು. ಸಿದ್ದರಾಮಯ್ಯ ಅವರು ಹೇಳಿದ್ದು ಸರಿ ಎನ್ನುವುದಾದರೆ ಹೇಳಲಿ. ಸಿದ್ದರಾಮಯ್ಯ ಹೇಳಿದ್ದು, ಸರಿನಾ ಮೊದಲು ಹೇಳಿ? ತಪ್ಪಾದರೇ ಪಕ್ಷದಿಂದ ವಜಾ ಮಾಡಿ. ಹಾಗೆ ಸಮಸ್ಯೆಯಿದ್ದರೆ ಸಿದ್ದರಾಮಯ್ಯ ಬಗ್ಗೆ ಸೋನಿಯಾ, ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯಲಿ ಎಂದರು.

ಸಿದ್ದರಾಮಯ್ಯನವರದು ಹಿಂದೂ ವಿರೋಧಿ ನಡವಳಿಕೆ. ಎಲ್ಲಿಯವರೆಗೆ ನೀವು ಮುಸ್ಲಿಂರನ್ನು ಸಂತೈಸಿಕೊಂಡೇ ಹೋಗುತ್ತೀರಿ‌. ಬೇರೆ ಕಡೆ ಎಲ್ಲರೂ ಅಣ್ಣ- ತಮ್ಮಂದಿರಂತೆ ಒಟ್ಟಾಗಿ ಹೋಗಬೇಕು ಎನ್ನುತ್ತಿರಾ‌? ಕೋರ್ಟ್ ಆದೇಶವಿದ್ದರೂ ಶಿಕ್ಷಣ ಬಿಡುತ್ತೇವೆ, ಧರ್ಮ ಬಿಡಲ್ಲ ಎಂದು ಮಾತನಾಡುತ್ತಾರೆ. ತೀರ್ಪಿನ ನಂತರವೂ ಪ್ರತಿಭಟನೆ ಮಾಡುತ್ತಾರೆ. ಬಂದ್ ಮಾಡ್ತಾರೆ. ನ್ಯಾಯಾಧೀಶರಿಗೆ ಬೆದರಿಕೆ ಹಾಕುತ್ತಾರೆ. ಅಂತವರ ಪರ ನಿಲ್ಲುವ ನೀಚ ರಾಜಕಾರಣವನ್ನು ರಾಜ್ಯದ ಜನರು ಸಹಿಸಲ್ಲ ಎಂದು ಈಶ್ವರಪ್ಪ ಹೇಳಿದರು.

RELATED TOPICS:
English summary :Comparison of Hijab and Sadhus vastam

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...