Sun,May05,2024
ಕನ್ನಡ / English

ಸೋಮವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಹಿಜಾಬ್ ಧರಿಸಿ ಬಂದ್ರೇ ಪರೀಕ್ಷೆ ಗೆ ಅನುಮತಿಯಿಲ್ಲ | JANATA NEWS

27 Mar 2022
3002

ಬೆಂಗಳೂರು : ಸೋಮವಾರದಿಂದ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ. ಕುರಿತು ಕರ್ನಾಟಕ ಹೈಕೋರ್ಟ್‌ ನೀಡಿರುವ ತೀರ್ಪನ್ನು ಶಿಕ್ಷಣ ಇಲಾಖೆ ಪಾಲನೆ ಮಾಡಲಿದೆ.

15,387 ಶಾಲೆಗಳ 8,73,846 ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆ ಬರೆಯಲಿದ್ದಾರೆ. ಹಿಜಾಬ್ ಧರಿಸಿದವರನ್ನು ಪರೀಕ್ಷಾ ಕೇಂದ್ರಕ್ಕೆ ಬಿಡದಿರಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ನಾಳೆಯ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಹಿಜಾಬ್ ಸಂಘರ್ಷದ ಕಾರಣದಿಂದಾಗಿ ಪರೀಕ್ಷಾ ಕೇಂದ್ರದ ಬಳಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಹಿಜಾಬ್ ಧರಿಸಿ ಬಂದ್ರೇ ಅವರೇ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ. ಆದರೆ ಯಾವುದೇ ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರ ಧರಿಸಲು ಬರಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ತಪ್ಪಿಸಿದ್ರೇ ಮರು ಪರೀಕ್ಷೆ ಕೂಡ ಇಲ್ಲ ಎಂಬುದಾಗಿ ಹೇಳಿದರು

RELATED TOPICS:
English summary :SSLC exams from Monday: Bandra test is not allowed while wearing hijab

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...