Sun,May19,2024
ಕನ್ನಡ / English

ಸಿದ್ದರಾಮಯ್ಯನವರಿಗೆ ಇನ್ನೂ ಬುದ್ದಿ ಬಂದಿಲ್ಲ: ಕೆ ಎಸ್ ಈಶ್ವರಪ್ಪ | JANATA NEWS

27 Mar 2022
3562

ಬಾಗಲಕೋಟೆ : ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮ ಮಾಡಲು ಸಿದ್ದರಾಮಯ್ಯನಂತವರು ಒಬ್ಬರು ಸಾಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದರು.

ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ಮುನ್ನ ವೀರಶೈವ ಲಿಂಗಾಯತರಲ್ಲಿ ಒಡಕು ತಂದರು. ಈಗ ನಾಡಿನ ವಿವಿಧ ಸ್ವಾಮಿಗಳನ್ನು ಹಿರಿಯ ಸ್ವಾಮಿಗಳು, ಕಿರಿಯ ಸ್ವಾಮಿಗಳು ಎಂದು ಎರಡು ಭಾಗವಾಗಿ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸ್ವಾಮಿಗಳಲ್ಲಿ ವ್ಯತ್ಯಾಸ ಮಾಡಿ ಹಿರಿಯ, ಕಿರಿಯ ಎಂದು ವಿಭಾಗಿಸಿದರೆ ಏನರ್ಥ? ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಬಾಗಲಕೋಟೆಯಲ್ಲಿ ಕಿಡಿಕಾರಿದ್ದಾರೆ.

ಯಾರು ಸರ್ವವನ್ನೂ ತ್ಯಾಗ ಮಾಡಿ ಬಂದಿರ್ತಾರೋ ಅವರನ್ನು ಸ್ವಾಮೀಜಿಗಳು ಎಂದು ನಮ್ಮ ಸಮಾಜದಲ್ಲಿ ಕರೆಯುತ್ತೇವೆ. ಸಿದ್ದರಾಮಯ್ಯ ಅವರದ್ದು, ಈ ಸಾಧು ಸಂತರನ್ನು ಒಡೆಯೋ ಪ್ರಯತ್ನವಾಗಿದೆ. ಹಿರಿಯ ಸ್ವಾಮೀಜಿಗಳು ವಿರೋಧ ಮಾಡಿಲ್ಲ ಅಂತಾರೆ, ಹಾಗಾದರೆ ಇವರ ಹೇಳಿಕೆಯನ್ನ ಸ್ವಾಗತ ಮಾಡಿದ್ದಾರಾ? ಎಂದು ಪ್ರಶ್ನಿಸಿದರು

ಹಿಂದೂಗಳೆಲ್ಲ ಒಟ್ಟಾಗಿದ್ದಾರೆ, ಹಿಂದೆ ಅದರ ಪರಿಣಾಮ ಎದುರಿಸಿ ಕ್ಷೇತ್ರದಲ್ಲಿ ಸೋತಿದ್ದೀರಿ. ಸಿದ್ದರಾಮಯ್ಯನವರಿಗೆ ಇನ್ನೂ ಬುದ್ದಿ ಬಂದಿಲ್ಲ ಎಂದು ಸಚಿವ ಕೆ ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ.

RELATED TOPICS:
English summary :Siddaramaiah is yet to matured: KS Eshwarappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...