Sun,May05,2024
ಕನ್ನಡ / English

20 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಗೈರು | JANATA NEWS

28 Mar 2022
2419

ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್​​ಎಲ್​​ಸಿ ಪರೀಕ್ಷೆ ಆರಂಭವಾಗಿದೆ. ಮೊದಲ ದಿನವೇ 20,994 ವಿದ್ಯಾರ್ಥಿಗಳು ಹಲವು ಕಾರಣಗಳಿಂದ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯದ ಹಲವು ವಿದ್ಯಾರ್ಥಿಗಳು ಹಿಜಾಬ್‌ ವಿಚಾರಕ್ಕೆ ಪಟ್ಟು ಹಿಡಿದು ಪರೀಕ್ಷೆಯನ್ನೇ ಬಹಿಷ್ಕಾರ ಮಾಡಿದ್ದಾರೆ.

ಇಂದು ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆದಿದೆ. ಸುಮಾರು 8,69,399 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 8,48,405 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಹಿಜಾಬ್ ವಿವಾದ ಕಾರಣವೋ ಅಥವಾ ಬೇರೆ ಏನು ಕಾರಣ ಎಂಬುದನ್ನ ಶಿಕ್ಷಣ ಇಲಾಖೆ ಪತ್ತೆ ಮಾಡಬೇಕಿದೆ.

RELATED TOPICS:
English summary :How many students have refused the SSLC exam for Hijab?

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...