Thu,May02,2024
ಕನ್ನಡ / English

ಸಿಇಟಿ ಪ್ರವೇಶ ಪರೀಕ್ಷೆಗೆ ದಿನಾಂಕ ನಿಗದಿ: ಸಚಿವ ಅಶ್ವತ್ಥನಾರಾಯಣ | JANATA NEWS

28 Mar 2022
3548

ಬೆಂಗಳೂರು : ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಜೂನ್ 16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, 17ರಂದು ಬೆಳಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ, 18ರಂದು ಹೊರನಾಡು ಗಡಿನಾಡು ಕನ್ನಡಿಗರಿಗೆ ಪರೀಕ್ಷೆಗಳು ನಡೆಯಲಿವೆ.

ಏಪ್ರಿಲ್ 5ರಿಂದ 20ರವರೆಗೆ ಸಿಇಟಿಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಏಪ್ರಿಲ್ 22ರವರೆಗೆ ಶುಲ್ಕ ಪಾವತಿಗೆ ಅವಕಾಶ ಇರುತ್ತದೆ.

ಮಾಹಿತಿ ಪರಿಷ್ಕರಣೆಗೆ ಮೇ 2ರಿಂದ 6ರವರೆಗೆ ಅನುಮತಿ ನೀಡಲಾಗಿದೆ. ಮೇ 30ರಿಂದ ಪ್ರವೇಶ ಪತ್ರಗಳನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್​.ಅಶ್ವತ್ಥ್​​ ನಾರಾಯಣ ಮಾಹಿತಿ ನೀಡಿದರು.

RELATED TOPICS:
English summary :CET Entrance Examination Deadline: Minister Ashwatthanarayana

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...