Thu,May02,2024
ಕನ್ನಡ / English

ಕೋಮು ಪ್ರಚೋದನೆ ಮಾಡಿದರೆ ಶಾಸಕನೇ ಆಗಿರಲಿ, ಸಚಿವನೇ ಆಗಿರಲಿ ಅವರನ್ನೂ ಅರೆಸ್ಟ್ ಮಾಡಿ | JANATA NEWS

29 Mar 2022
2828

ಬೆಂಗಳೂರು : ಮುಸ್ಲಿಂ ವ್ಯಾಪಾರಗಳ ನಿಷೇಧಕ್ಕೆ ಒತ್ತಡ ಹೇರುವ ವಿಚಾರವಾಗಿ ವಿಧಾನ ಸೌಧದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಲ ಸಂಘಟನೆಗಳ ಕೈಗೊಂಬೆ ಆಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು ಮುಸ್ಲಿಂ ಸಮುದಾಯದ ಅಂಗಡಿಗಳಲ್ಲಿ ವ್ಯಾಪಾರ ಮಾಡಬೇಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಸಂದೇಶಗಳನ್ನು ಹಾಡುತ್ತಿರುವ ಕಿಡಿಗೇಡಿಗಳಿಗೆ ಮುಲಾಜಿಲ್ಲದೆ ಕಡಿವಾಣ ಹಾಕಬೇಕು, ಈ ವಿಷಯದಲ್ಲಿ ಸರಕಾರ ಸುಮ್ಮನಿರಬಾರದು ಎಂದು ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.

ಈ ರೀತಿ ಪ್ರಚೋದನೆ ಮಾಡುವವರನ್ನು ಕೂಡಲೇ ಅರೆಸ್ಟ್‌ ಮಾಡಿ. ಶಾಸಕನೇ ಅಗಿರಲಿ, ಸಚಿವನೇ ಆಗಿರಲಿ ಯಾರನ್ನು ಸುಮ್ಮನೆ ಬಿಡುವುದು ಒಳ್ಳೆಯದಲ್ಲ. ಇವರೆಲ್ಲಾ ದೇಶ ಉಳಿಸುವವರಲ್ಲ ದೇಶ ಒಡೆಯುವವರು.

ಯುವಕರೇ ಇವರೆಲ್ಲಾ ನಿಮ್ಮ ಭವಿಷ್ಯ ರೂಪಿಸುವುದಿಲ್ಲ ಇಂತಹದ್ದಕ್ಕೆಲ್ಲ ಮುನ್ನುಗ್ಗಿ ಯುವಕರು ಬಲಿಯಾಗಬೇಡಿ. ಇವರು ದೇಶ ಉಳಿಸುವವರಲ್ಲ. ಅಮಾಯಕರು ದೇಶ ಉಳಿಸಿದರು. ಯುವಕರಿಗೆ ಹೇಳುತ್ತೇನೆ ಯಾರೂ ಇದಕ್ಕೆ ಬಲಿಯಾಗಬೇಡಿ. ಇದರಿಂದ ನಿಮ್ಮ ಭವಿಷ್ಯ ರೂಪಿಸಲು ಆಗುವುದಿಲ್ಲ ಈ ರಾಜ್ಯದಲ್ಲಿ ಸರ್ಕಾರ ಇದ್ಯಾ..? ಏನ್‌ ಮಾಡ್ತಿದೆ ಈ ಬಿಜೆಪಿ ಸರ್ಕಾರ ಎಂದು ಹಿಂದೂ ಮುಸ್ಲಿಂ ಸಂಘರ್ಷಕ್ಕೆ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

RELATED TOPICS:
English summary :Level up the bastards spreading the message that Muslim traders are banned

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...