Sat,May18,2024
ಕನ್ನಡ / English

ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ ಶಿಪ್ ನಿಲ್ಲಿಸೋದಿಲ್ಲ, ಶಾದಿ ಮಹಲ್ ಮಾತ್ರ ನಿಲ್ಲಿಸ್ತೇವೆ | JANATA NEWS

29 Mar 2022
2817

ಬೆಂಗಳೂರು : ವಿಧಾನಸೌಧದಲ್ಲಿ ಬಜೆಟ್​ ಅಧಿವೇಶನದಲ್ಲಿ ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ ಶಿಪ್ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಮಾಹಿತಿ ನೀಡಿದ್ದಾರೆ.

ವಿಧಾನಪರಿಷತ್​ನಲ್ಲಿ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಮಕ್ಕಳ ಸ್ಕಾಲರ್​ ಶಿಪ್ ವಿಚಾರವಾಗಿ ವಿಷಯ ಪ್ರಸ್ತಾಪಿಸಿದ್ದರು, ಮಕ್ಕಳಿಗೆ ಸರ್ಕಾರ ನೀಡುತ್ತಿರೋ ಸ್ಕಾಲರ್​ ಶಿಪ್​ ನಿಲ್ಲಿಸುವ ಬಗ್ಗೆ ಬಿ.ಕೆ ಹರಿಪ್ರಸಾದ್​ ಬಸವರಾಜ್​ ಬೊಮ್ಮಾಯಿ ಅವ್ರನ್ನು ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಲಾ ಮಕ್ಕಳ ಸ್ಕಾಲರ್ ಶಿಪ್, ಹೈಯರ್ ಎಜುಕೇಶನ್ ನಿಲ್ಲಿಸುವ ಕೆಲ ಪ್ರಯತ್ನ ಈ ಹಿಂದೆ ಆಗಿತ್ತು. ಆದರೆ ಯಾವುದನ್ನೂ ಕೂಡ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅದರಲ್ಲೂ ಯಾವುದೇ ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್​ಶಿಪ್​ ನಿಲ್ಲಿಸೋದಿಲ್ಲ, ಶಾದಿ ಮಹಲ್ ಮಾತ್ರ ನಿಲ್ಲಿಸುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಶಾಲಾ ಮಕ್ಕಳ ಸ್ಕಾಲರ್ ಶಿಪ್, ಹೈಯರ್ ಎಜುಕೇಶನ್ ನಿಲ್ಲಿಸುವ ಕೆಲ ಪ್ರಯತ್ನ ಆಗಿತ್ತು. ಆದರೆ ಯಾವುದನ್ನೂ ಕೂಡ ನಿಲ್ಲಿಸುವುದಿಲ್ಲ. ಮಕ್ಕಳ ಸ್ಕಾಲರ್ ಶಿಪ್ ಗೆಂದೇ 100 ಕೋಟಿ ರೂಪಾಯಿ ಅನುದಾನವನ್ನೂ ಮಂಜೂರು ಮಾಡ್ತೇನೆ.

ಯಾವುದೇ ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ ಶಿಪ್ ನಿಲ್ಲಿಸೋದಿಲ್ಲ. ಮಕ್ಕಳ ವಿಷಯದಲ್ಲಿ ಯಾವುದೇ ತಾರತಮ್ಯ ಮಾಡದೇ ಅವರಿಗೆ ಸ್ಕಾಲರ್ ಶಿಪ್ ಒದಗಿಸುತ್ತೇವೆ. ಶಾದಿ ಮಹಲ್ ಮಾತ್ರ ನಿಲ್ಲಿಸುತ್ತೇವೆ, ಅದನ್ನು ಬಿಟ್ಟು ಅಲ್ಪಸಂಖ್ಯಾತರ ಯಾವುದೇ ಯೋಜನೆ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

RELATED TOPICS:
English summary :Minority Childrens Scholarship will not be stopped, only Shadi Mahal: CM Basavaraj Bommai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...