Sun,May19,2024
ಕನ್ನಡ / English

ಸಮಾರಸ್ಯವನ್ನ ಹೇರುವುದಕ್ಕೆ ಬರುವುದಿಲ್ಲ, ಹಾಗಂತ ಸಮಾರಸ್ಯ ಒನ್ ವೇ ಅಲ್ಲ ಅದು ಟೂ ವೇ | JANATA NEWS

29 Mar 2022
3175

ಬೆಂಗಳೂರು : ಹಿಜಾಬ್ ವಿವಾದದ ನಂತರ ಇದೀಗ ಕರ್ನಾಟಕದಲ್ಲಿ ಹಲಾಲ್ ಮಾಂಸವನ್ನು ಬಹಿಷ್ಕರಿಸಲು ಕರೆ ನೀಡಿದ ಹಿಂದೂ ಜನ ಜಾಗೃತಿ ಹಲಾಲ್ ಮಾಂಸವನ್ನು ಬಹಿಷ್ಕರಿಸುವಂತೆ ಕರೆ ನೀಡಿದೆ. ಎಲ್ಲಾ ಹಿಂದೂಗಳಿಗೆ ಹಲಾಲ್ ಮಾಂಸವನ್ನು ಬಹಿಷ್ಕರಿಸಲು ಅವರು ರಾಷ್ಟ್ರೀಯ ಮಟ್ಟದಲ್ಲಿ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ಭಗವದ್ಗೀತೆ ಮತ್ತು ಕುರಾನ್ ನಲ್ಲಿ ಒಳ್ಳೆಯ ಸಂಗತಿಗಳಿದ್ದರೆ ಅದನ್ನ ಅಳವಡಿಸಿ. ಒಂದು ವೇಳೆ ಕೆಟ್ಟ ಸಂಗತಿಗಳಿದ್ದರೆ ಎರಡನ್ನೂ ಅರಬ್ಬೀ ಸಮುದ್ರಕ್ಕೆ ಹಾಕಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದರು.

ಹಲಾಲ್ ಮಾಂಸ ಉಪಯೋಗಿಸಿ ಅಂತ ಹೇಗೆ ರೈಟ್ಸ್ ಇದೆಯೋ, ಹಾಗೇ ಅದನ್ನು ಬಹಿಷ್ಕರಿಸಿ ಅಂತ ಹೇಳುವ ರೈಟ್ಸ್ ನಮಗೆ ಇದೆ. ಹಲಾಲ್ ಅಂದ್ರೆ ಮುಸ್ಲಿಂರ ಧಾರ್ಮಿಕ ಕ್ರಿಯೆ. ಅದು ಅವರಿಗೆ ಪ್ರಿಯವಾಗಿರುತ್ತೆ.. ಅದನ್ನ ಎಲ್ಲರೂ ಒಪ್ಪಿಕೊಳ್ಳಬೇಕು ಅಂತೇನಾದ್ರು ಇದ್ಯಾ? ಎಂದು ಪ್ರಶ್ನಿಸಿದರು.

ಸಾಮರಸ್ಯವನ್ನ ಹೇರೋದಕ್ಕೆ ಬರೋದಿಲ್ಲ. ಹಾಗಂತ ಸಾಮರಸ್ಯ ಒನ್ ವೇ ಅಲ್ಲ ಅದು ಟೂ ವೇ. ಹಲಾಲ್ ಇಲ್ಲದ ಮಾಂಸ ಅವರು ತಿನ್ನೋದಕ್ಕೆ ರೆಡಿಯಾದ್ರೆ. ಹಲಾಲ್ ಆಗಿರುವ ಮಾಂಸ ಇವರು ತಿನ್ನುತ್ತಾರೆ. ಈ ಹಿಂದೆ ಇರುವಂತ ನಿಯಮಗಳನ್ನೆಲ್ಲ ಈಗಲೂ ಒಪ್ಪಿಕೊಳ್ಳಲು ಆಗುತ್ತಾ? ಎಂದರು.

ಹಲಾಲ್ ಇಲ್ಲದ ಮಾಂಸ ಅವರು ತಿನ್ನೋದಕ್ಕೆ ಸಿದ್ಧವಾದರೆ ಹಲಾಲ್ ಆಗಿರುವ ಮಾಂಸ ಇವರು ತಿನ್ನುತ್ತಾರೆ. ಈ ಹಿಂದೆ ಇರುವಂತ ನಿಯಮಗಳನ್ನೆಲ್ಲ ಈಗಲೂ ಒಪ್ಪಿಕೊಳ್ಳಲು ಆಗುತ್ತದೆಯೋ? ಹಲಾಲ್ ಮಾಂಸವನ್ನ‌ ಉಪಯೋಗಿಸಬಾರದು ಅಂದರೆ ತಪ್ಪೇನು ಎಂದರು.

ಒಬ್ಬ ಹಿಂದೂ ಮಟನ್ ಸ್ಟಾಲ್ ಇಟ್ಟರೆ ಮುಸ್ಲಿಮರು ಬಂದು ಖರೀದಿಸುತ್ತಾರೆಯೇ? ಮುಸ್ಲಿಮರ ಅಂಗಡಿಯಲ್ಲಿ ತಗೆದುಕೊಳ್ಳಬೇಕು ಎಂದು ನೀವು ಯಾಕೆ ಹೇಳುತ್ತಿರಿ? ಹೇಳುವುದಕ್ಕೆ ಯಾವ ಹಕ್ಕು ಇದೆ ಎಂದು ಕಿಡಿ ಕಾರಿದರು.

RELATED TOPICS:
English summary :CT Ravi: It s not a one way way, its a two way

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...