Sun,May19,2024
ಕನ್ನಡ / English

ಮಹಾಲಿಂಗ ನಾಯ್ಕ ಮುಟ್ಟಾಳೆ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ! | JANATA NEWS

29 Mar 2022
4904

ಬೆಂಗಳೂರು : ಏಕಾಂಗಿಯಾಗಿ 7 ಸುರಂಗಗಳನ್ನು ಕೊರೆದು ಕೃಷಿ ಭೂಮಿಗೆ ನೀರು ಹರಿಸಿದ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ್ದಾರೆ..

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ರಾಮ್ ನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಪಡೆದುಕೊಂಡರು.

ಮಹಾಲಿಂಗ ನಾಯ್ಕ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ.

ಕೃಷಿಗೆ ನೀರು ಹಾಯಿಸಲು ಪಂಪ್‌ ಸೆಟ್‌ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಭಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು, ಇದೇ ವ್ಯವಸ್ಥೆಯಲ್ಲಿ ವಿದ್ಯುತ್‌ ರಹಿತವಾಗಿ ಗ್ರಾವಿಟಿ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಟ್ರಿಂಕ್ಲರ್‌ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿರುವ ಮಾಹಾಲಿಂಗ ನಾಯ್ಕ ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆಯುವ ಮೂಲಕ ಮನೆ ಮಾತಾದರು.

RELATED TOPICS:
English summary :Amai Mahalinga Naik Aka The Tunnel Man of Karnataka: He was awarded the Padma Shri,

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...