Sun,May19,2024
ಕನ್ನಡ / English

ಸತತ 9ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | JANATA NEWS

31 Mar 2022
3171

ಬೆಂಗಳೂರು : ದೇಶದಲ್ಲಿ ಕೆಲವು ದಿನಗಳಿಂದ ಪೆಟ್ರೋಲ್‌ ಹಾಗೂ ಡೀಸೆಲ್‌ ದರದಲ್ಲಿ ಏರಿಕೆ ಯಾಗುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಲೀಟರ್‌ಗೆ 6.40 ರೂಪಾಯಿ ಏರಿಕೆ ಆಗಿದೆ.

ಗುರುವಾರ ದೇಶದಲ್ಲಿ ಇಂಧನ ದರ ಪ್ರತಿ ಲೀಟರ್ ಗೆ 80 ಪೈಸೆ ಹೆಚ್ಚಳವಾಗಿದೆ, ಈ ಮೂಲಕ ಕಳೆದ 10 ದಿನಗಳಲ್ಲಿ 6.40 ಲೀಟರ್ ಹೆಚ್ಚಳವಾದಂತಾಗಿದೆ.

ಪರಿಷ್ಕರಣೆಯ ಪ್ರಕಾರ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ದರ ಲೀಟರ್ ಗೆ 101.81 ರೂಪಾಯಿಗೆ ಏರಿಕೆಯಾಗಿದ್ದು ಡೀಸೆಲ್ ಬೆಲೆ ಲೀಟರ್ ಗೆ 93.07 ರೂಪಾಯಿಗೆ ಹೆಚ್ಚಳವಾಗಿದೆ.

ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 107.45 ರೂಪಾಯಿಗಳಾಗಿದ್ದು, (76 ಪೈಸೆ ಹೆಚ್ಚಾಗಿದೆ) & ಡೀಸೆಲ್ 97.52 ರೂಪಾಯಿಗಳು (76 ಪೈಸೆ ಹೆಚ್ಚಾಗಿದೆ)

ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ 107 ರೂಪಾಯಿ 30 ಪೈಸೆಯಾಗಿದೆ. ಡೀಸೆಲ್ ಬೆಲೆ 91 ರೂಪಾಯಿ 27 ಪೈಸೆಯಾಗಿದೆ.

RELATED TOPICS:
English summary :Petrol, diesel prices up for the 9th consecutive time

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...