Sat,May04,2024
ಕನ್ನಡ / English

ಡಾ.ಪುನೀತ್ ರಾಜ್‌ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ | JANATA NEWS

01 Apr 2022
3559

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಕನ್ನಡಿಗರ ಪ್ರೀತಿಯ ಪವರ್ ಸ್ಟಾರ್ ಡಾ.ಪುನೀತ್ ರಾಜ್‌ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅಗಲಿದ ಕನ್ನಡದ ಸೂಪರ್‌ಸ್ಟಾರ್‌ಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ವಯನಾಡು ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅವರು ಮೊದಲು ತುಮಕೂರಿನ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು. ನಂತರ ಗುರುವಾರ ಸಂಜೆ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದರು.

ತಮ್ಮ ಭೇಟಿಯ ನಂತರ ಕನ್ನಡದಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, "ಕನ್ನಡದ ಖ್ಯಾತ ನಟರಾಗಿದ್ದ ಶ್ರೀ ಪುನೀತ್ ರಾಜಕುಮಾರ್ ಅವರ ನಿವಾಸದಲ್ಲಿ ಇಂದು ಅವರ ಪತ್ನಿ ಅಶ್ವಿನಿ ಪುನೀತ್ ಮತ್ತು ಕುಟುಂಬವನ್ನು ಭೇಟಿ ಮಾಡಿ ಪುನೀತ್ ಅವರ ಅಗಲಿಕೆಗೆ ನನ್ನ ಸಂತಾಪಗಳನ್ನು ಸೂಚಿಸಿದೆ. ಅತ್ಯಂತ ಕಡಿಮೆ ವಯಸ್ಸಿನಲ್ಲೇ ಪುನೀತ್ ಅವರು ಕೋಟ್ಯಂತರ ಕನ್ನಡಿಗರ ಮನೆ ಮನಗಳಿಗೆ ಎಂದೂ ಮರೆಯಲಾಗದಂತಹ ನೆನಪಿನ ಬುತ್ತಿಯನ್ನ ನೀಡಿದ್ದಾರೆ", ಎಂದು ಹೇಳಿದ್ದಾರೆ.

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಗ್ಗೆ ಪ್ರಸ್ತಾಪಿಸಿದ ರಾಹುಲ್ ಗಾಂಧಿ, "ಕರ್ನಾಟಕದ ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ದಿವಂಗತ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಆಚರಣೆಯ ಸಂದರ್ಭದಲ್ಲಿ ಅವರಿಗೆ ನನ್ನ ನಮನಗಳನ್ನು ಅರ್ಪಿಸುತ್ತೇನೆ. ಮಾನವೀಯತೆಗೆ ತಮ್ಮ ನಿಸ್ವಾರ್ಥ ಸೇವೆಗೆ ಹೆಸರುವಾಸಿಯಾದ ದಿವಂಗತ ಸ್ವಾಮೀಜಿ ಅವರು ಲಕ್ಷಾಂತರ ಬಡ ಯುವಕರಿಗೆ ಶಿಕ್ಷಣ ಮತ್ತು ಅವರ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ", ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದಿದ್ದಾರೆ.

RELATED TOPICS:
English summary : Rahul Gandhi visits Dr. Puneet Rajkumar residence

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...