Sun,May19,2024
ಕನ್ನಡ / English

ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮಕ್ಕೆ ಶಿವಕುಮಾರ ಸ್ವಾಮೀಜಿ ನಾಮಕರಣ - ಸಿಎಂ ಬೊಮ್ಮಾಯಿ ಘೋಷಣೆ | JANATA NEWS

01 Apr 2022
2963

ಬೆಂಗಳೂರು : ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಅವರು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಆಯೋಜಿಸಿರುವ ಡಾ.ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮಿ ಅವರ 115ನೇ ಜಯಂತೋತ್ಸವ ಹಾಗೂ ಗುರವಂದನಾ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ.

ಕಾರ್ಯಕ್ರಮದಲ್ಲಿ ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಶಾಲೆಗಳಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲಾಗುವುದು, ಎಂದು ಪ್ರಕಟಿಸಿದರು.

ಮಠದಲ್ಲಿ ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ನಡೆಯುತ್ತಿವೆ. ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಜಿಲ್ಲೆ ಹಾಗೂ ರಾಜ್ಯದ ವಿವಿಧೆಡೆಗಳಿಂದ ಭಕ್ತರು ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳಲು ಮಠಕ್ಕೆ ಆಗಮಿಸಿದ್ದಾರೆ.

RELATED TOPICS:
English summary : Afternoon Hot Meal Program tobe named after Shivakumar Swamiji - CM Bommai Announces

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...