Tue,May07,2024
ಕನ್ನಡ / English

ಬಾಲ್ಯ ವಿವಾಹ ಮಾಡಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳಿಸಿದ ಪೋಷಕರು | JANATA NEWS

01 Apr 2022
4153

ಮಂಡ್ಯ : ತಾಳಿ ಬಿಚ್ಚಿಸಿ ವಿದ್ಯಾರ್ಥಿನಿಯನ್ನು ಪರೀಕ್ಷೆಗೆ ಕಳುಹಿಸಿದ ಘಟನೆ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

ಮಾ.27 ರಂದು ಶ್ರೀರಂಗಪಟ್ಟಣದ ವಿದ್ಯಾರ್ಥಿನಿಗೆ ಕೆ.ಆರ್.ಪೇಟೆ ತಾಲೂಕಿನ ಸಂಬಂಧಿಕ ಯುವಕನೊಂದಿಗೆ ಪೋಷಕರು ಮನೆಯಲ್ಲೇ ಗುಟ್ಟಾಗಿ ಮದುವೆ ಮಾಡಿದ್ದಾರೆ. ನಂತರ ಮಾ.28 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಬರೆಯಲು ತಾಳಿ ಹಾಗೂ ಕಾಲುಂಗುರ ತೆಗೆಸಿ ಕಳುಹಿಸಿದ್ದಾರೆ.

ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿ ತನ್ನ ಸ್ನೇಹಿತೆಯರಿಗೆ ಮದುವೆ ಬಗ್ಗೆ ಹೇಳಿಕೊಂಡಿದ್ದಳು. ಇದರಿಂದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯ ಮದುವೆಯ ಬಗ್ಗೆ ಸ್ನೇಹಿತೆಯರು ಬಹಿರಂಗಗೊಳಿಸಿದ್ದಾರೆ.

ಮಾಹಿತಿ ಬಹಿರಂಗಗೊಂಡ ಬೆನ್ನಲ್ಲೇ ಅಧಿಕಾರಿಗಳು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಬಾಲಕಿ ಮಂಡ್ಯದ ಬಾಲ ಮಂದಿರದಲ್ಲಿದ್ದಾಳೆ.

ಮಾ.18ರಂದು ವಿದ್ಯಾರ್ಥಿನಿಗೆ ಬಾಲ್ಯ ವಿವಾಹ ನಿಶ್ಚಯವಾಗಿರುವ ಬಗ್ಗೆ ಅಧಿಕಾರಿಗಳಿಗೆ ದೂರು ಬಂದ ಹಿನ್ನೆಲೆಯಲ್ಲಿ ತಕ್ಷಣ ಅಧಿಕಾರಿಗಳು ಮಾ.18 ಹಾಗೂ 25 ರಂದು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಪೋಷಕರಿಗೆ ಮದುವೆ ಮಾಡದಂತೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

RELATED TOPICS:
English summary :Child marriage in Mandya

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...