Sat,May04,2024
ಕನ್ನಡ / English

ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ: ಎಚ್‌ಡಿಕೆ ವಿರುದ್ಧ ಬಿಜೆಪಿ ವ್ಯಂಗ್ಯ | JANATA NEWS

02 Apr 2022
3498

ಬೆಂಗಳೂರು : ಅಂತೆಯೇ ಬಾಯಿಗೆ ಬಂದಂತೆ ಮಾತನಾಡುವುದು.. ಆ ಬಳಿಕ ವಿಷಾದ ವ್ಯಕ್ತಪಡಿಸುವುದು.. ಸಾಂದರ್ಭಿಕ ಸಿಎಂ ಕುಮಾರಸ್ವಾಮಿ ಅವರ ರಾಜಕೀಯ ವರಸೆಯಾಗಿದೆ. ಯಾವ ವಿಚಾರದಲ್ಲಿ ತನ್ನ ಮತ ಬ್ಯಾಂಕ್‌ ಗಟ್ಟಿಯಾಗುತ್ತದೋ ಆ ವಿಚಾರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ಅವರ ಜಾಯಮಾನ. ಕುಮಾರಸ್ವಾಮಿ ಅವರೇ, ಗಂಡಸುತನ ಬಗ್ಗೆ ಮಾತನಾಡುವುದರಲ್ಲಿ 'ಪುರುಷಾರ್ಥ' ಅಡಗಿದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.

ಕುಮಾರಸ್ವಾಮಿ ಅವರ ಹೇಳಿಕೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತು ಹಿಂದುತ್ವದ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, 'ಹಿಂದೂ ಸಂಘಟನೆಗಳು ಕುಮಾರಸ್ವಾಮಿ ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ.

ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ. ಆದರೆ, ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ ಎಂದು ಹಿಂದೂವಿರೋಧಿಜೆಡಿಎಸ್‌ ಹ್ಯಾಷ್‌ಟ್ಯಾಗ್‌ ಹಾಕಿ ಟೀಕಿಸಿದೆ.

ಮಾನ್ಯ #LuckyDipCM ಕುಮಾರಸ್ವಾಮಿ ಅವರೇ, ಓತಿಕ್ಯಾತಕ್ಕೆ ಬೇಲಿಯ ಗೂಟ ಸಾಕ್ಷಿ ಎಂಬ ಗಾದೆ ಮಾತು ನೆನಪಿಸಿಕೊಳ್ಳಿ. ನಿಮ್ಮ ಜಾತ್ಯತೀತ ನಡೆ ಎಂಬುದು ಅವಕಾಶವಾದದ ಪರಿಷ್ಕೃತ ರೂಪ. ಅಧಿಕಾರ ಅನುಭವಿಸಲು ಏನೂ ಬೇಕಾದರೂ ಮಾಡಲು ಸಿದ್ದವಾಗಿರುವವರು ನೀವು. ನಿಮ್ಮಿಂದ ಯಾವ ವ್ಯಕ್ತಿಯೂ, ಯಾವ ಸಂಘಟನೆಯೂ ಪಾಠ ಕಲಿಯಬೇಕಾಗಿಲ್ಲ ಎಂದು ಬಿಜೆಪಿ ಕಿಡಿಕಾರಿದೆ.

RELATED TOPICS:
English summary :SADARAMI drama is no stranger to Kumaraswamy!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...