Sun,May19,2024
ಕನ್ನಡ / English

ಇಂದಿನ ಪೆಟ್ರೋಲ್, ಡಿಸೇಲ್ ಬೆಲೆ ಹೀಗಿದೆ ನೋಡಿ | JANATA NEWS

03 Apr 2022
4671

ಬೆಂಗಳೂರು : ಕಳೆದ 8 - 10 ದಿನಗಳಿಂದ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯ ಹಾದಿಯಲ್ಲಿದೆ. ಇಂದು ಮತ್ತೆ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ದರ 80ಪೈಸೆಯಷ್ಟು ಹೆಚ್ಚಳವಾಗಿದೆ. ಈ ಮೂಲಕ ತೈಲ ಮತ್ತಷ್ಟು ತುಟ್ಟಿಯಾಗಿದೆ.

ಮಾರ್ಚ್​ 22ರ ಬಳಿಕ ಒಟ್ಟು 10 ಬಾರಿ ತೈಲ ದರ ಪರಿಷ್ಕರಣೆ ಮಾಡಲಾಗಿದ್ದು, 12 ದಿನಗಳ ಅವಧಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ 7 ರೂಪಾಯಿ 20 ಪೈಸೆಯಷ್ಟು ಏರಿಕೆ ಕಂಡಿವೆ.

ದೇಶದಲ್ಲಿ ಕಳೆದ 10 - 12 ದಿನಗಳಿಂದ ಪೆಟ್ರೋಲ್‌, ಡೀಸೆಲ್‌ ಬೆಲೆ ತೀವ್ರ ಏರಿಕೆಯ ಹಾದಿಯಲ್ಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 107.32 ರೂ. ಇದ್ದ ಪೆಟ್ರೋಲ್ ದರ 108.99 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 91.29 ರೂ. ಇದ್ದ ಡೀಸೆಲ್ ದರ ರೂ. 92.83ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ. 103.41 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ರೂ.94.67 ದಾಖಲಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 108.21 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.04 ರೂಪಾಯಿ ಇದೆ.

ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಏರುಮುಖವಾಗಿದ್ದು, ಅದಕ್ಕನುಗುಣವಾಗಿ ದೇಶಿಯ ತೈಲ ಕಂಪನಿಗಳು ದರ ಪರಿಷ್ಕರಣೆ ಮಾಡುತ್ತಿವೆ.

RELATED TOPICS:
English summary :Todays Petrol, diesel price

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...