Tue,May07,2024
ಕನ್ನಡ / English

ಜಿಮ್​​ನಲ್ಲಿ ಮಹಿಳೆ ಸಾವು‌ ಪ್ರಕರಣ: ಪೋಸ್ಟ್ ಮಾರ್ಟಮ್ ವರದಿಯಲ್ಲಿ ನಿಖರ ಕಾರಣ! | JANATA NEWS

04 Apr 2022
1765

ಬೆಂಗಳೂರು : ಜಿಮ್​​ನಲ್ಲಿ ವ್ಯಾಯಾಮ ಮಾಡುವಾಗ ಮಹಿಳೆ ಏಕಾಏಕಿ ಕುಸಿದುಬಿದ್ದು ಸಾವಿಗೀಡಾಗಿರುವುದಕ್ಕೆ ಹೃದಯಾಘಾತ ಎಂದು ಹೇಳಲಾಗಿತ್ತು. ಆದರೆ, ಆಕೆ ಸಾವಿಗೆ ಹೃದಯಾಘಾತ ಕಾರಣವಲ್ಲ ಎಂದು ಮರಣೋತ್ತರ‌ ಪರೀಕ್ಷೆಯಿಂದ ತಿಳಿದುಬಂದಿದೆ.

ಮಾರ್ಚ್ 26 ರಂದು ಮಂಗಳೂರು ಮೂಲದ ವಿನಯಾ ಕುಮಾರಿ (35) ಜಿಮ್​ನಲ್ಲಿ ವರ್ಕೌಟ್ ಮಾಡುವ ವೇಳೆ ಮೃತಪಟ್ಟಿದ್ದರು. ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿ ಸಾವನ್ನಪ್ಪಿದ್ದ ಬಗ್ಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಇದೀಗ ಪೋಸ್ಟ್ ಮಾರ್ಟಮ್ ರಿಪೋರ್ಟ್ ಪೊಲೀಸರ ಕೈ ಸೇರಿದೆ. ವಿನಯ್ ಕುಮಾರಿ ಸಾವಿಗೆ ಹೃದಯಾಘಾತವಲ್ಲ. ಮೆದುಳಿನ ರಕ್ತನಾಳದ ಛಿದ್ರಗೊಂಡ ಪರಿಣಾಮವಾಗಿ ಸೆರೆಬ್ರಲ್ ಹೆಮರೇಜ್ ಉಂಟಾಗಿ ಕೋಮಾಗೆ ತಲುಪಿದ ಪರಿಣಾಮ ಸಾವು‌ ಸಂಭವಿಸಿದೆ ಎಂದು‌ ವರದಿಯಲ್ಲಿ ಹೇಳಲಾಗಿದೆ.

RELATED TOPICS:
English summary :Woman dead in Gym: Exact Cause In Post-mortem Report!

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...