Sun,May19,2024
ಕನ್ನಡ / English

ವಿದ್ಯುತ್ ದರ ಏರಿಕೆ: ಪ್ರತಿ ಯೂನಿಟ್‌ಗೆ 35 ಪೈಸೆ ಹೆಚ್ಚಳ | JANATA NEWS

04 Apr 2022
4244

ಬೆಂಗಳೂರು : ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಪ್ರತಿ ಯೂನಿಟ್‌ಗೆ 35 ಪೈಸೆ ಹೆಚ್ಚಳ ಮಾಡಿದೆ. ಏಪ್ರಿಲ್ 1 ರಿಂದಲೇ ಈ ಪರಿಷ್ಕೃತ ವಿದ್ಯುತ್ ದರ ಜಾರಿಯಾಗಲಿದೆ. ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್ ನೀಡಿದೆ.

ಈ ಕುರಿತಂತೆ ಇಂದು ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ ಪರಿಷ್ಕರಣೆ ಸಂಬಂಧ, ಮಹತ್ವದ ಸುದ್ಧಿಗೋಷ್ಠಿಯನ್ನು ನಡೆಸಲಾಯಿತು. ಈ ಸುದ್ದಿಗೋಷ್ಠಿಯಲ್ಲಿ ಪ್ರತಿ ಯೂನಿಟ್ ಗೆ 35 ಪೈಸೆ ವಿದ್ಯುತ್ ದರ ಹೆಚ್ಚಳದ ಮಹತ್ವದ ಘೋಷಣೆಯನ್ನು ಘೋಷಿಸಿದೆ.

ಏಪ್ರಿಲ್ 1ರಿಂದ ಈ ದರ ಏರಿಕೆ ಜಾರಿಗೆ ಬರಲಿದೆ. ಜೆಸ್ಕಾ, ಮೆಸ್ಕಾಂ, ಬೆಸ್ಕಾಂ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿದಂ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಲಾಗುತ್ತಿದೆ ಎಂಬುದಾಗಿ ಘೋಷಿಸಲಾಗಿದೆ.

ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ ಎಲ್ಲಾ ನಿಗಮಗಳಲ್ಲೂ 35 ಪೈಸೆ ಹೆಚ್ಚಳ ಮಾಡಲಾಗಿದೆ. ಕೇವಲ ವಿದ್ಯುತ್ ದರ ಏರಿಕೆ ಮಾತ್ರವಲ್ಲ, ವಿದ್ಯುತ್ ನಿಗದಿತ ಶುಲ್ಕವೂ ಹೆಚ್ಚಳವಾಗಿದೆ. ಫಿಕ್ಸೆಡ್‌ ದರವನ್ನು 10 ರಿಂದ 30 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ.

RELATED TOPICS:
English summary :Electricity Bill Hike In Karnataka

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...