Sat,May04,2024
ಕನ್ನಡ / English

ಕುರಿ ಕದಿಯಲು ಬಂದು ಕುರಿಗಾಯಿಯನ್ನು ಕೊಂದು ಕುರಿಗಳನ್ನು ಕದ್ದ ಕಳ್ಳರು! | JANATA NEWS

06 Apr 2022
4487

ಹಾವೇರಿ : ಕುರಿ ಕಳ್ಳತನಕ್ಕೆ ಬಂದ ಕಳ್ಳರು ಕುರಿ ಮಾಲೀಕನನ್ನೇ ಕೊಂದಿರುವ ಭಯಾನಕ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗಂಗಾಪುರ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಕುರಿಗಾಹಿಯನ್ನು ವೆಂಕಟೇಶ ಮತ್ತೂರು (50) ಎಂದು ಗುರುತಿಸಲಾಗಿದೆ. ಕುರಿ ಕಳ್ಳತನಕ್ಕೆ ಬಂದ ಕಳ್ಳರು ಕುರಿಗಾಹಿಯನ್ನು ಹೊಡೆದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ನಿನ್ನೆ ಸಂಜೆ ಹಾವೇರಿಯಲ್ಲಿ ಮಳೆ ಸುರಿದಿತ್ತು. ಮಳೆ ಹಿನ್ನೆಲೆಯಲ್ಲಿ ಕುರಿಯನ್ನ ನೋಡಿಕೊಳ್ಳಲು ಯಾರೂ ಇರುವುದಿಲ್ಲ ಎಂದು ತಿಳಿದು ಕಳ್ಳರು, ಪಾರಂಗೆ ನುಗ್ಗಿದ್ದಾರೆ. ಈ ವೇಳೆ ಮಾಲೀಕ ವೆಂಕಟೇಶ್ ಕಳ್ಳರನ್ನ ತಡೆಯಲು ಬಂದಿದ್ದಾರೆ. ಆಗ ವೆಂಕಟೇಶ್ ಮೇಲೆ ರಾಡ್​ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

40 ಕುರಿಗಳನ್ನು ಕಳ್ಳರು ಕದ್ದೊಯ್ದಿರುವುದಾಗಿ ಹೇಳಲಾಗಿದೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Come to steal the sheep, kill the owner and steal the sheep!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...