Fri,May03,2024
ಕನ್ನಡ / English

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: 7 ಜನರ ಬಂಧನ | JANATA NEWS

09 Apr 2022
3506

ಬೆಂಗಳೂರು : ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಕಾಮುಕರು ನಿರಂತರ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪದಲ್ಲಿ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿಯು ಈ ಹಿಂದೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು ಮತ್ತು ಕೃತ್ಯವನ್ನು ಚಿತ್ರೀಕರಿಸಿದ್ದನು. ಅಲ್ಲದೇ ಈ ವಿಚಾರವನ್ನು ಮನೆ ಅಥವಾ ಬೇರೆಯವರಿಗೆ ತಿಳಿಸಿದರೆ ನಿನ್ನನ್ನು ಜೀವಂತವಾಗಿ ಬಿಡೋದಿಲ್ಲ ಎಂದು ಬೆದರಿಸಿದ್ದರು. ಇದರಿಂದ ಬೆದರಿದ ಬಾಲಕಿಯನ್ನು ಪದೇ ಪದೇ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದರು

ನಂತರ ವೀಡಿಯೋ ತೋರಿಸಿ ತನ್ನ ಸ್ನೇಹಿತರ ಜೊತೆಗೂ ಸಹಕರಿಸುವಂತೆ ಒತ್ತಾಯಿಸಿದ್ದಾನೆ. ಹುಡುಗಿಯನ್ನು ಮತ್ತಷ್ಟು ಹೆದರಿಸಿ 8 ಮಂದಿಯೂ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ನಂತರ ವೀಡಿಯೋ ಮಾಡಿ ನಿರಂತರ ಕೃತ್ಯ ಎಸಗಲು ಮುಂದಾಗಿದ್ದಾರೆ

ಅಳುತ್ತಾ ಮನೆಗೆ ಬಂದ ಸಂತ್ರಸ್ತೆಯ ಪೋಷಕರು ಮನವೊಲಿಸಿ ಕೇಳಿದಾಗ ವಿಚಾರ ತಿಳಿದು ಗಾಬರಿಗೊಂಡ ಮನೆಯವರು 8 ಜನರ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಏಳು ಮಂದಿ ಕಾಮುಕರನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

RELATED TOPICS:
English summary :Gang rape on a young girl in Bangalore

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...