Thu,May02,2024
ಕನ್ನಡ / English

ಹಿಂದು-ಮುಸ್ಲಿಂ ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು: ಬಿಎಸ್‍ವೈ | JANATA NEWS

11 Apr 2022
2217

ಬೆಂಗಳೂರು : ಹಿಂದೂ ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ ಬಾಳಬೇಕೆಂಬುದು ನಮ್ಮ ಅಪೇಕ್ಷೆ, ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಘಟನೆಗಳ ಕುರಿತು ಪ್ರತಿಕ್ರಿಯಿಸಿದರು. ಹಿಂದು-ಮುಸ್ಲಿಂ ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅಪೇಕ್ಷೆ. ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರ ವಹಿಸಬೇಕು ಯಡಿಯೂರಪ್ಪ ಹೇಳಿದರು.

ಯಾರೋ ಕಿಡಿಗೇಡಿಗಳು ಸಾಮರಸ್ಯಕ್ಕೆ ಅಡ್ಡಿ ಮಾಡಿದರೆ, ಅಹಿತಕರ ಘಟನೆಗಳಿಗೆ ಕಾರಣವಾದರೆ ಸರಕಾರ ಸಹಿಸುವುದಿಲ್ಲ,ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ ಎಂದರು.

ನಾಳೆಯಿಂದ ಮೂರು ದಿನಗಳ ಪ್ರವಾಸ ಶುರುವಾಗುತ್ತದೆ, ಎಲ್ಲರೂ ಒಟ್ಟಾಗಿ ನಡೆಯುತ್ತೇವೆ. ಸಿಎಂ ಮತ್ತು ರಾಜ್ಯಾಧ್ಯಕ್ಷರು ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ನಾನು ರಾಜ್ಯ ಪ್ರವಾಸದ ಮೂಲಕ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಮುಂದಿನ ಚುನಾವಣೆ ಈಗಿನಿಂದಲೇ ತಯಾರಿ ನಡೆಸಿದ್ದೇವೆ. ಈ ಪ್ರವಾಸ ಪ್ರಾರಂಭ ಆಗಿದ್ದು, ಎಲ್ಲ ಕಡೆ ಕಾರ್ಯಕರ್ತರ ಜೊತೆಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದರು.

RELATED TOPICS:
English summary :Hindu-Muslim to live as single mothers children: BSY

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...