Thu,May02,2024
ಕನ್ನಡ / English

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯ,ಫಲಿತಾಂಶ ಯಾವಾಗ ಗೊತ್ತಾ? | JANATA NEWS

11 Apr 2022
2890

ಬೆಂಗಳೂರು : ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದು, ಮುಕ್ತಾಯಗೊಂಡಿವೆ, ಮಂಗಳವಾರದಿಂದ ಕೀ ಉತ್ತರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಬಿ.ಸಿ. ನಾಗೇಶ್ ತಿಳಿಸಿದರು.

ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವವರಲ್ಲಿ ಹಾಜರಾತಿ ಪ್ರಮಾಣ ಶೇ.98ಕ್ಕಿಂತ ಹೆಚ್ಚು ಇದೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ. ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದರು.

RELATED TOPICS:
English summary :Do you know when the SSLC exam will be completed and the result?

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...