Sun,May05,2024
ಕನ್ನಡ / English

ಡೆತ್​ನೋಟ್​ಗಿಂತ ಸಾಕ್ಷಿ ಬೇಕಾ? ಕೂಡಲೇ ಈಶ್ವರಪ್ಪರನ್ನು ಬಂಧಿಸಿ | JANATA NEWS

12 Apr 2022
2683

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಮೃತದೇಹ ಉಡುಪಿಯ ಹೋಟೆಲ್ ಒಂದರಲ್ಲಿ ಪತ್ತೆಯಾಗಿದೆ.

ಸಂತೋಷ್​ ಆತ್ಮಹತ್ಯೆ ಪ್ರಕರಣದ ಕುರಿತು ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಸ್ತೆ ಕಾಮಾಗಾರಿ ಹಣ ಬಿಡುಗಡೆಗೆ ಲಂಚ ಕೇಳುತ್ತಿದ್ದಾರೆ ಎಂದು ಸಂತೋಷ್ ಪಾಟೀಲ್ ಆರೋಪಿಸಿದ್ದರು.

ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವ್ರಿಂದ ರಸ್ತೆ ಕೆಲಸ ಮಾಡಿದ್ದ. ಅಲ್ಲದೇ ಅವರ ವಿರುದ್ಧ 40 ಪರ್ಸೆಂಟ್​ ಲಂಚದ ಆರೋಪವನ್ನು ಅವರು ಮಾಡಿದ್ದರು. ಇದೀಗ ಅವರು ತಮ್ಮ ಸಾವಿಗೆ ಈಶ್ವರಪ್ಪ ಅವರೇ ನೇರ ಕಾರಣ ಎಂದು ಡೆತ್​​ ನೋಟ್ ಬರೆದಿದ್ದಾರೆ. ಕೂಡಲೇ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಬೇಕು ಎಂದು ಆಗ್ರಹಿಸಿದರು.

ಈ ಹಿನ್ನೆಲೆಯಲ್ಲಿ ಸರ್ಕಾರ ಈಶ್ವರಪ್ಪ ವಿರುದ್ಧ ಸೆಕ್ಷನ್ 302 ಅಡಿಯಲ್ಲಿ ಕೇಸ್​ ದಾಖಲಿಸಿಕೊಳ್ಳಬೇಕು. ಈ ಕೂಡಲೇ ಈಶ್ವರಪ್ಪರನ್ನ ಬಂಧಿಸಬೇಕು. ಅಲ್ಲದೇ ಬೊಮ್ಮಾಯಿ ಅವರು ಕ್ಯಾಬಿನೆಟ್​ನಿಂದ ವಜಾ ಮಾಡಬೇಕು. ಯಾಕಂದ್ರೆ ಈಶ್ವರಪ್ಪ ಅವರೇ ನನ್ನ ಸಾವಿಗೆ ಹೊಣೆ ಎಂದು ಅವರು ಮೆಸೇಜ್ ಕಳುಹಿಸಿದ್ದಾರೆ. ಇಲ್ಲಿ ಈಶ್ವರಪ್ಪರ ಅಭಿಪ್ರಾಯ ಏನು ಅನ್ನೋ ಮಹತ್ವ ಅಲ್ಲ, ಸಂತೋಷ್ ಪಾಟೀಲ್ ಡೆತ್ ನೋಟ್ ಇಂಪಾರ್ಟೆಂಟ್ ಎಂದು ಗುಡುಗಿದ್ದಾರೆ.

ಈ ಪ್ರಕರಣದಿಂದ ಸಿಎಂ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದ ಸರ್ಕಾರ ಎಂಬುದು ಸಾಬೀತಾಗಿದೆ. ನನ್ನ ಸಾವಿಗೆ ಯಾರು ಕಾರಣ ಎಂದ ಹೇಳಿ ಸತ್ತಿದ್ದಾರೆ. ಇದಕ್ಕಿಂತ ಸಾಕ್ಷಿ ಬೇಕಾ? ಅವರನ್ನು ಬಂಧಿಸಲು ಎಂದು ಪ್ರಶ್ನಿಸಿದರು.

RELATED TOPICS:
English summary :Need proof more than Death Note? Arrest Eshwarappa immediately

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...