Thu,May02,2024
ಕನ್ನಡ / English

ತೋಟದ ಬಾವಿಯ ಪಂಪ್​ಸೆಟ್​ ಆನ್​ ಮಾಡುವಾಗ ವಿದ್ಯುತ್ ಸ್ಪರ್ಶ, ಅಣ್ಣ-ತಮ್ಮ ಜಲಸಮಾಧಿ | JANATA NEWS

12 Apr 2022
3466

ವಿಜಯಪುರ : ಪಂಪ್​ಸೆಟ್​ ಆನ್​ ಮಾಡುವಾಗ ವಿದ್ಯುತ್ ಸ್ಪರ್ಶದಿಂದ ಬಾವಿಗೆ ಬಿದ್ದು ಅಣ್ಣ-ತಮ್ಮ ಜಲಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದಲ್ಲಿ ನಡೆದಿದೆ.

ಇಂಡಿ ತಾಲೂಕಿನ ಮುದ್ದುಗೌಡ ಅಪ್ಪಾಸಾಹೇಬ್ ಪಾಟೀಲ್ (20) ಹಾಗೂ ಶಿವರಾಜ್ ಅಪ್ಪಾಸಾಹೇಬ್ ಪಾಟೀಲ್ (18) ಮೃತಪಟ್ಟ ಸಹೋದರರು.

ಅಣ್ಣ ಮುದ್ದುಗೌಡ ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ತಗುಲಿದೆ. ಇದನ್ನು ಬಿಡಿಸಲು ಬಂದ ಕಿರಿಯ ಸಹೋದರ ಶಿವರಾಜ್‌ಗೂ ವಿದ್ಯುತ್ ತಗುಲಿದೆ. ವಿದ್ಯುತ್ ತಗುಲಿದ ಕಾರಣ ಇಬ್ಬರೂ ಸಹೋದರರು ಬಾವಿಯಲ್ಲಿ ಬಿದ್ದಿದ್ದಾರೆ. ದುರದೃಷ್ಟವಶಾತ್ ಇಬ್ಬರಿಗೂ ವಿದ್ಯುತ್ ಶಾಕ್ ತಗುಲಿ ಸಾವಿಗೀಡಾಗಿದ್ದಾರೆ.

RELATED TOPICS:
English summary :The man who rushed to save his brother died

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...