Sun,May05,2024
ಕನ್ನಡ / English

ರಾಜೀನಾಮೆ‌ ನೀಡದಂತೆ ಈಶ್ವರಪ್ಪ ಎದುರು ಕಣ್ಣೀರಿಟ್ಟ ಮಹಿಳಾ ಕಾರ್ಯಕರ್ತರು! | JANATA NEWS

15 Apr 2022
2458

ಶಿವಮೊಗ್ಗ : ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣದ ಆರೋಪ ಎದುರಿಸುತ್ತಿರುವ ಬಿಜೆಪಿ ಮುಖಂಡ ಕೆ.ಎಸ್​ ಈಶ್ವರಪ್ಪ, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲು ಶುಕ್ರವಾರ ಬೆಂಗಳೂರಿಗೆ ತೆರಳುವ ಮುನ್ನ ಬಿಜೆಪಿ ಕಾರ್ಯಾಲಯಕ್ಕೆ ಬಂದಾಗ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಯಾವುದೇ ಕಾರಣಕ್ಕೂ ರಾಜೀನಾಮೆ‌ ನೀಡದಂತೆ ಈಶ್ವರಪ್ಪ ಎದುರು ಕಣ್ಣೀರು ಹಾಕಿದರು.

ಈಶ್ವರಪ್ಪರ ಭಾವಚಿತ್ರ ಹಿಡಿದು ಕಣ್ಣೀರು ಹಾಕಿದ ಮಹಿಳಾ ಮೋರ್ಚಾ ಮಹಿಳೆಯರು ಅಳುತ್ತಾ ಈಶ್ವರಪ್ಪರನ್ನು ಬಿಳ್ಕೊಟ್ಟಿದ್ದಾರೆ. ಈಶ್ವರಪ್ಪ ನಿಮ್ಮ ಜೊತೆ ನಾವಿದ್ದೇವೆ ಎಂದು ಘೋಷಣೆ ಕೂಗಿರುವ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್​ ನಾಯಕರಿಗೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಈಶ್ವರಪ್ಪ ಮಾತನಾಡಿ ನನ್ನ ಮೇಲೆ ಆರೋಪ‌ ಬಂದಿದೆ. ಹಾಗಾಗಿ ರಾಜೀನಾಮೆ ನೀಡುತ್ತೇನೆ. ಇವತ್ತು ರಾಜ್ಯಾದ್ಯಂತ ನನಗೆ ಬೆಂಬಲ ವ್ಯಕ್ತವಾಗುತ್ತಿರುವುದನ್ನು ಗಮನಿಸಿದರೆ ನಾನು ಎಷ್ಟೊಂದು ಜನರಿಗೆ ಪ್ರೀತಿ ಪಾತ್ರನಾಗಿದ್ದೇನೆ ಎಂಬ ಸಂತೃಪ್ತ ಭಾವ ಉಂಟಾಗುತ್ತಿದೆ. ನೀವು ಅಳುತ್ತಾ ನನ್ನನ್ನು ಕಳಿಸಿಕೊಡಬೇಡಿ ಎಂದು ಭಾವುಕರಾದರು.

RELATED TOPICS:
English summary :santhosh suicide case

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...