Thu,May02,2024
ಕನ್ನಡ / English

ಹುಬ್ಬಳ್ಳಿಯಲ್ಲಿ ಪ್ರಚೋದನಾತ್ಮಕ ಪೋಸ್ಟ್ ಮಾಡಿದ ಯುವಕನಿಗೆ ಕುಮ್ಮಕ್ಕು ಕೊಟ್ಟಿದ್ದುಯಾರು? | JANATA NEWS

17 Apr 2022
2774

ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಕಳೆದ ರಾತ್ರಿ ನಡೆದಿರುವ ಗಲಾಟೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇಡೀ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯ ಮಾಡಿದ್ದಾರೆ.

ಜೆಡಿಎಸ್ ರಾಜ್ಯ ಅಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅವರು ಅಧಿಕಾರ ವಹಿಸಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಒಂದಲ್ಲ ಒಂದು ಘಟನೆ ನಡೆಯುತ್ತಲೇ ಇವೆ. ಹುಬ್ಬಳ್ಳಿ ನಗರದಲ್ಲಿ 15 -20 ವರ್ಷ ಕಾಲ ನೆತ್ತರ ಹೋಕುಳಿ ಆಡುತ್ತಿದ್ದರು. 1994ರಲ್ಲಿ ದೇವೇಗೌಡರು ಅದನ್ನು ತಹಬದಿಗೆ ತಂದಿದ್ದರು. ಆದರೆ ನಿನ್ನೆ ರಾತ್ರಿ‌ ಮತ್ತೆ ಬೆಂಕಿ ಹಚ್ಚುವ ಕೆಲಸ ಆಗಿದೆ ಎಂದರು.

ಕೆಲ ತಿಳಿಗೇಡಿಗಳು ಮುಸ್ಲಿಂ ಜನಾಂಗವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಯಾರೂ ಬಲಿಯಾಗಬೇಡಿ ಎಂದು ಮುಸ್ಲಿಂ ಬಾಂದವರಿಗೆ ಹೇಳಲು ಬಯಸುತ್ತೇನೆ. ಹೀಗೆ ಬೆಂಕಿ ಹಚ್ಚೋದ್ರಿಂದ ಯಾವುದೇ ಪ್ರಯೋಜನ ಇಲ್ಲ, ಎಂದು ಮಾಜಿ ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು.

ರಾಜ್ಯದಲ್ಲಿ ಇಂಥ ಘಟನೆಗಳು ಜಾಸ್ತಿ ಆಗುತ್ತಿವೆ. ರಾಜ್ಯ ಸರ್ಕಾರ ಏನು ಮಾಡುತ್ತಿದೆ? ಕಾಂಗ್ರೆಸ್ ನಾಯಕರು ಉರಿಯುವ ಬೆಂಕಿಗೆ ಪೆಟ್ರೋಲ್ ಹಾಕಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಂಬಿ ಮುಸ್ಲಿಂ ಜನಾಂಗ ಎಚ್ಚರ ತಪ್ಪಬಾರದು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದರು.

RELATED TOPICS:
English summary : Who gave a provocative post in Hubli?

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...