Sat,May04,2024
ಕನ್ನಡ / English

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಿ.ಎಂ.ಇಬ್ರಾಹಿಂ | JANATA NEWS

17 Apr 2022
3670

ಬೆಂಗಳೂರು : ಇಂದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಸಿ ಎಂ ಇಬ್ರಾಹಿಂ ಅಧಿಕಾರ ಸ್ವೀಕರಿಸಿದರು.

ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇಂದು ನಗರದ ಜೆಪಿ ಭವನದಲ್ಲಿ ನಡೆದ ರಾಜ್ಯಾಧ್ಯಕ್ಷ ಪದಗ್ರಹಣ ಸಮಾರಂಭದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ನಿರ್ಗಮಿತ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಪಕ್ಷದ ಧ್ವಜವನ್ನು ಸಿ.ಎಂ. ಇಬ್ರಾಹಿಂ ಅವರಿಗೆ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಸ್ವೀಕಾರ ಮಾಡಿ ಸಿ.ಎಂ.ಇಬ್ರಾಹಿಂ ಬಿಜೆಪಿ-ಕಾಂಗ್ರೆಸ್​ನಲ್ಲಿ ಹೋರಾಟ ಮಾಡಲು ಆಗಲ್ಲ. ಕಾಲ ಭೈರವ ಎದ್ದು ಕುಣಿಯುವ ಸಮಯ ಬಂದಿದೆ. ರಾಜ್ಯದಲ್ಲಿ ಮತ್ತೆ ಜೆಡಿಎಸ್ ಸರ್ಕಾರ ಬರುವುದಕ್ಕೆ ಹರ ಹರ ಮಹದೇವ ಎಂದು ಜೋಳಿಗೆ ತೆಗೆದುಕೊಂಡು ಹೊರಡುತ್ತೇನೆ ಎಂದು ಹೇಳಿದರು.

ಕುಮಾರಸ್ವಾಮಿ ಅವರು ನನಗಿಂತ ದೊಡ್ಡ ಪೋರ್ಟ್ ಫೋಲಿಯೋ ತಗೊಂಡಿದ್ದಾರೆ. ನಮ್ಮದು ಬರೀ ತುತ್ತೂರಿ ಊದುವುದು. ಕುಮಾರಸ್ವಾಮಿ ಸಿಎಂ ಆಗುತ್ತಾರೆ ಎಂದರು.

RELATED TOPICS:
English summary :CM Ibrahim sworn in as JDS president

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...