Tue,May07,2024
ಕನ್ನಡ / English

ಹುಬ್ಬಳ್ಳಿ ಕಲ್ಲು ತೂರಾಟ : ನಗರದಲ್ಲಿ ಮುಂದುವರಿದಿದೆ ಸೆಕ್ಷನ್ 144 | JANATA NEWS

18 Apr 2022
3157

ಹುಬ್ಬಳ್ಳಿ : ಏಪ್ರಿಲ್ 17 ರಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಲ್ಲು ತೂರಾಟ ನಡೆದ ನಂತರ ಹುಬ್ಬಳ್ಳಿ ನಗರದಲ್ಲಿ ಸೆಕ್ಷನ್ 144 ಮುಂದುವರಿದಿದೆ.

ಹುಬ್ಬಳ್ಳಿ ಪೊಲೀಸ್ ಕಮಿಷನರ್ ಮಾತನಾಡಿ, ಈ ಪ್ರಕರಣದಲ್ಲಿ ಎಐಎಂಐಎಂ ಕಾರ್ಪೊರೇಟರ್ ಪತಿ ಸೇರಿದಂತೆ 88 ಜನರನ್ನು ಬಂಧಿಸಲಾಗಿದೆ ಎಂದು ಸುದ್ದಿ ಮಾಧ್ಯಮ ಎಎನ್‌ಐ ವರದಿ ಮಾಡಿದೆ.

ಆಸ್ಪತ್ರೆಯೊಂದರ ಮೇಲೆ ಶನಿವಾರ ತಡರಾತ್ರಿ ಕಲ್ಲು ತೂರಾಟ ನಡೆದಿದ್ದು, ಈ ವೇಳೆ ಘಟನೆಯನ್ನು ನಿಯಂತ್ರಿಸಲು ಮುಂದಾಗುತ್ತಿದ್ದ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರ ಮೇಲೆ ಕೂಡ ಕಲ್ಲುತೂರಾಟ ನಡೆದಿದ್ದು, ಐವರು ಗಾಯಗೊಂಡಿದ್ದಾರೆ. ವಾಹನಗಳ ಮೇಲೆಯೂ ದಾಳಿ ನಡೆಸಿದ ದುಷ್ಕರ್ಮಿಗಳು, ಕಲ್ಲು ಎಸೆದು ಹಾನಿಗೊಳಿಸಲಾಗಿದೆ. ಬಳಿಕ ಅಶ್ರವಾಯು ಸಿಡಿಸಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಳಿಕ ಸೆಕ್ಷನ್ 144 ಜಾರಿಗೊಳಿಸಿದ್ದಾರೆ.

ಈ ಎಲ್ಲಾ ಘಟನೆಗೆ ಕಾರಣ ಎಂದು ಆರೋಪಿಸಲಾಗಿರುವ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿದ ವ್ಯಕ್ತಿಯನ್ನು ಈಗಾಗಲೇ ಬಂಧಿಸಲಾಗಿದೆ.

RELATED TOPICS:
English summary :Hubballi stone-pelting incident : Section 144 continues in city

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...