Tue,May21,2024
ಕನ್ನಡ / English

ಆ್ಯಸಿಡ್ ದಾಳಿಗೆ ತುತ್ತಾದ ಯುವತಿಯ ಚಿಕಿತ್ಸೆಗೆ 1 ಲಕ್ಷ ರೂ. ಪರಿಹಾರ: ಮುರುಗೇಶ್ ನಿರಾಣಿ | JANATA NEWS

01 May 2022
2855

ಬೆಂಗಳೂರು : ಆ್ಯಸಿಡ್ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ಥೆ ಯುವತಿಯ ವೈದ್ಯಕೀಯ ವೆಚ್ಚಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ವೈಯಕ್ತಿಕವಾಗಿ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಮೊದಲ ಹಂತದಲ್ಲಿ ಯುವತಿಯ ವೈದ್ಯಕೀಯ ವೆಚ್ಚಕ್ಕೆ 1 ಲಕ್ಷ ‌ ಪರಿಹಾರವನ್ನು ವೈಯಕ್ತಿಕವಾಗಿ ನೀಡಲಾಗುವುದು. ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿ ಅವರ ಕುಟುಂಬ ವರ್ಗದವರಿಗೆ ಆರ್ಥಿಕ ನೆರವು ನೀಡುವ ಆಶ್ವಾಸನೆಯನ್ನು ನಿರಾಣಿ ಅವರು ನೀಡಿದ್ದಾರೆ.

ಆಸಿಡ್ ದಾಳಿಗೆ ಒಳಗಾದ ಯುವತಿಯ ಕುಟುಂಬದವರು ಆರ್ಥಿಕವಾಗಿ ತುಂಬಾ ಸಂಕಷ್ಟದಲ್ಲಿದ್ದಾರೆ ಎಂಬುದನ್ನು ತಿಳಿದು ತುಂಬಾ ಬೇಸರವಾಯಿತು. ಹೀಗಾಗಿ ವೈದ್ಯಕೀಯ ನೆರವಿಗೆ ವೈಯುಕ್ತಿಕವಾಗಿ ನೆರವು ನೀಡುತ್ತಿದ್ದೇನೆಂದು ಹೇಳಿದ್ದಾರೆ. ಅತಿ ಶೀಘ್ರದಲ್ಲೇ ಕುಟುಂಬದವರಿಗೆ ಚೆಕ್ ನೀಡಲಾಗುವುದು.

ಸರ್ಕಾರದಿಂದಲೂ ನೆರವು ಕೊಡಿಸಲು ಎಲ್ಲಾ ‌ರೀತಿಯಲ್ಲೂ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಆಶ್ವಾಸನೆ ನೀಡಿದ್ದಾರೆ.

ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ಅಮಾನವೀಯ ಘಟನೆಯನ್ನು ಸಹಿಸಲು ಸಾಧ್ಯವೇ ಇಲ್ಲ. ಇದೊಂದು ಅತ್ಯಂತ ಹೇಯ ಕೃತ್ಯ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು ಎಂದರೆ ಈ ದುಷ್ಕತ್ಯ ಎಸಗುವವರಿಗೆ ಕಠಿಣವಾದ ಕಾನೂನು ಕ್ರಮ ಜರುಗಿಸಬೇಕು. ಇದರಿಂದ ಮುಂದಿನವರಿಗೂ ಎಚ್ಚರಿಕೆಯ ಪಾಠವಾಗಲಿದೆ.

ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಎಷ್ಟು ಸಾಧ್ಯವೋ ಅದಷ್ಟು ಬೇಗ ಆರೋಪಿಯನ್ನು ಬಂಧಿಸಲಾಗುವುದು. ತಪ್ಪಿತಸ್ಥರು ಯಾರೇ ಇದ್ದರೂ ಸರ್ಕಾರ ಖಂಡಿತವಾಗಿಯೂ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ‌ಎಚ್ಚರಿಸಿದ್ದಾರೆ.

RELATED TOPICS:
English summary :1 lakh for treatment of a young woman who suffered acid attacks. Solution: Murugesh Nirani

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ
ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...