Mon,May06,2024
ಕನ್ನಡ / English

ರಂಜಾನ್ : ಇಂದು ನಡೆಯಬೇಕಿದ್ದ ಮೈಸೂರು ಕರಾಮುವಿಯ ಎಲ್ಲಾ ಪರೀಕ್ಷೆಗಳನ್ನೂ ಮುಂದೂಡಲಾಗಿದೆ | JANATA NEWS

02 May 2022
2934

ತುಮಕೂರು : ಇಂದು 02-05-2022ರಂದು ನಡೆಯಬೇಕಿದ್ದಂತ ಮೈಸೂರು ಕರಾಮುವಿಯ ಸ್ನಾತಕ/ ಸ್ನಾತಕೋತ್ತರ ಪದವಿ ಮತ್ತು ಇನ್ನಿತರ ಡಿಪ್ಲೊಮಾ ಪರೀಕ್ಷೆಗಳನ್ನು ರಂಜಾನ್ ಪ್ರಯುಕ್ತ ಮುಂದೂಡಲಾಗಿ ಎಂದು ವಿಶ್ವವಿದ್ಯಾಲಯ ಪ್ರಕಟಿಸಿದೆ.

ರಾಜ್ಯ ಸರ್ಕಾರದಿಂದ ರಂಜಾನ್ ಹಬ್ಬದ ( Ramzan Festival ) ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ದಿನಾಂಕ 03-05-2022ಗೆ ನಿಗದಿ ಪಡಿಸಿತ್ತು. ಆದರೆ.. ಮೂನ್ ಕಮಿಟಿಯ ನಿರ್ಧಾರದ ಕಾರಣ, ದಿನಾಂಕ 02-05-2022ಗೆ ಮತ್ತೆ ಬದಲಾವಣೆ ಮಾಡಿದೆ.

ಹೀಗಾಗಿ ದಿನಾಂಕ 02-05-2022ರಂದು ನಡೆಯಬೇಕಿದ್ದಂತ ಮೈಸೂರು ಕರಾಮುವಿಯ ಸ್ನಾತಕ/ ಸ್ನಾತಕೋತ್ತರ ಪದವಿ ಮತ್ತು ಇನ್ನಿತರ ಡಿಪ್ಲೊಮಾ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ದಿನಾಂಕ 02-05-2022ರ ಪರಿಷ್ಕೃತ ವೇಳಾಪಟ್ಟಿಯನ್ನು ಕರಾಮುವಿ ಅಧಿಕೃತ ವೆಬ್ಸೈಟ್ www.ksoumysuru.ac.in ನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ತುಮಕೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ. ಲೋಕೇಶ. ಆರ್ ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED TOPICS:
English summary : Ramadan: All the Exams of Mysore KSOU, which were to be held today have been postponed

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...