Mon,May13,2024
ಕನ್ನಡ / English

ಬೆಂಗಳೂರಿನಲ್ಲಿ ಬಸವೇಶ್ವರ ಪುತ್ಥಳಿಗೆ ಅಮಿತ್ ಶಾ ಮಾಲಾರ್ಪಣೆ | JANATA NEWS

03 May 2022
3022

ಬೆಂಗಳೂರು : ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ಬಂದಿರುವ ಸಚಿವರನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ವಾಗತಿಸಿದರು.

ಬೆಳಗ್ಗೆ 10 ಗಂಟೆಗೆ ಬಸವೇಶ್ವರ ವೃತ್ತದಲ್ಲಿರುವ ಬಸವ ಪುತ್ಥಳಿ ಆವರಣದಲ್ಲಿ 889ನೇ ವಿಶ್ವ ಬಸವ ಜಯಂತ್ಯೋತ್ಸವ ನಿಮಿತ್ತ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅಶ್ವಾರೂಢ ಬಸವೇಶ್ವರರ ಪುತ್ಥಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಲಾರ್ಪಣೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಅಮಿತ್ ಶಾ ಅವರಿಗೆ ಬಸವಣ್ಣನ ಪುತ್ಥಳಿ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವ ಸಲ್ಲಿಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗು ಇತರರು ಈ ವೇಳೆ ಉಪಸ್ಥಿತರಿದ್ದರು.

janata

RELATED TOPICS:
English summary :Minister Amit Shah in Bangalore

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...