Mon,May13,2024
ಕನ್ನಡ / English

ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರಿದ ಸಭಾಪತಿ ಬಸವರಾಜ್ ಹೊರಟ್ಟಿ | JANATA NEWS

03 May 2022
2700

ಬೆಂಗಳೂರು : ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಜೆಡಿಎಸ್ ತೊರೆದು ಬಿಜೆಪಿ ಸೇರಿದರು.

ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್‌ ಎಂಡ್ ಹೋಟೆಲ್​ಗೆ ಭೇಟಿ ನೀಡಿದ ಹೊರಟ್ಟಿ, ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಜಗದೀಶ ಶೆಟ್ಟರ್, ಹಲವು ಸಚಿವರು, ಶಾಸಕರು ಉಪಸ್ಥಿತರಿದ್ದರು.

ಹಾವೇರಿ, ಧಾರವಾಡ, ಗದಗ, ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅಮಿತ್ ಶಾ ಒಪ್ಪಿಗೆ ನೀಡಿದ್ದು, ಹೊರಟ್ಟಿ ಅವರನ್ನು ಬಿಜೆಪಿಗೆ ಬರಮಾಡಿಕೊಳ್ಳಲಾಯಿತು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕದಲ್ಲಿ ಪ್ರಬಲವಾಗಿರುವ ಪಕ್ಷಕ್ಕೆ ಹೊರಟ್ಟಿ ಸೇರ್ಪಡೆ ಮತ್ತಷ್ಟು ಶಕ್ತಿ ತುಂಬಿದೆ ಎಂದರು.

RELATED TOPICS:
English summary :Basavaraj Horatti joined BJP infront of Amit sha

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...