Sun,Apr28,2024
ಕನ್ನಡ / English

ಕೃಷಿ ಹೊಂಡಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಅಕ್ಕ-ತಂಗಿ | JANATA NEWS

03 May 2022
3636

ಚಾಮರಾಜನಗರ : ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿರುವ ದುರ್ಘಟನೆ ಗುಂಡ್ಲುಪೇಟೆ ತಾಲೂಕಿನ‌ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೇಚಣ್ಣ ಎಂಬುವವರ ಮಕ್ಕಳಾದ ಪೂಜಿತಾ (14) ಹಾಗೂ ಪುಣ್ಯ (13) ಮೃತ ಸಹೋದರಿಯರು.. ಇಂದು ಬೆಳಗ್ಗೆ ತಿಂಡಿ ತಿಂದು ಬಳಿಕ ಸೀಬೆ ಹಣ್ಣು ಕೀಳಲೆಂದು ಜಮೀನಿಗೆ ತೆರಳಿದ್ದಾರೆ. ಅಲ್ಲದೆ ಸೀಬೆ ಮರ ಹತ್ತಿ ಹಣ್ಣು ಕೀಳುತ್ತಿರುವಾಗ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ.

ಹೊಂಡದಿಂದ ಮೇಲೆ ಬರಲಾಗದೆ ಬಾಲಕಿಯರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

RELATED TOPICS:
English summary :A sister-in-law who fell to a farm pit and lost her life

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...