Sun,May19,2024
ಕನ್ನಡ / English

ಅಮಿತ್ ಶಾ ದೆಹಲಿ ಹೋದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತಾಡುತ್ತೇವೆ ಎಂದಿದ್ದಾರೆ! | JANATA NEWS

04 May 2022
1733

ಬೆಂಗಳೂರು : ಆರ್.ಟಿ.ನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಸಿಎಂ, ಸಚಿವ ಸಂಪುಟದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ದೆಹಲಿಗೆ ಹೋದ ನಂತರ ಮಾತಾಡ್ತೀನಿ ಎಂದಿದ್ದಾರೆ ಎಂದು ಹೇಳಿದರು.

ಮುಂದಿನ ವರ್ಷ ವಿಧಾನಸಭಾ ಚುನಾವಣೆ ಹಿನ್ನೆಲೆ ಈ ಸಮಯದಲ್ಲಿ ಅಸಮಾಧಾನ ಸ್ಫೋಟವಾಗದಂತೆ ನೋಡಿಕೊಳ್ಳಬೇಕು. ಈ ಕಾರಣಕ್ಕಾಗಿ ಮೋದಿಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತೆ ಎನ್ನಲಾಗಿದೆ. ವಿದೇಶ ಪ್ರವಾಸದಿಂದ ಪ್ರಧಾನಿ ವಾಪಾಸಾದ ಬಳಿಕ ರಾಜ್ಯದ ಬೆಳವಣಿಗೆ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಸಿಎಂ ಬಸವರಾಜ ಬೊಮ್ಮಾಯಿ‌, ಮಾಜಿ ಸಿಎಂ ಯಡಿಯೂರಪ್ಪ ಪಕ್ಷದ ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಗದಗ ನಗರದಲ್ಲಿ ಸಾರಿಗೆ ಇಲಾಖೆ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ.. ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಹಿಂದೆ ಯಡಿಯೂರಪ್ಪ ಬದಲಾವಣೆಗೂ ಮುಂಚಿತವಾಗಿ ಹೇಳಿದ್ದ ಹಳೇ ಡೈಲಾಗನ್ನೇ ಸ್ವಲ್ಪ ಮಾರ್ಪಾಡುಮಾಡಿಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಸಂಪುಟಕ್ಕೆ ಸರ್ಜರಿ ಮಾಡೋ ವಿಚಾರದಲ್ಲಿ ಕೇಂದ್ರ ನಾಯಕರು ತೀರ್ಮಾನ ಕೈಗೊಳ್ತಾರೆ. ಪ್ರಧಾನಮಂತ್ರಿಯವರು ಕರ್ನಾಟಕದ ಹಿತದೃಷ್ಟಿಯಿಂದ ಒಳ್ಳೆಯ ನಿರ್ಧಾರ ಕೈಗೊಳ್ತಾರೆ ಎಂದಿದ್ದಾರೆ.

RELATED TOPICS:
English summary :Amit Shah will be talking about expansion of the Cabinet of Ministers after Delhi is gone.

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...