Sun,May12,2024
ಕನ್ನಡ / English

ಕೊವೋವ್ಯಾಕ್ಸ್ ಭಾರತದಲ್ಲಿ ಮಕ್ಕಳಿಗೆ ಲಭ್ಯ - ಸೀರಮ್ ಇನ್‌ಸ್ಟಿಟ್ಯೂಟ್ ಸಿಇಓ ಅದಾರ್ ಪೂನಾವಾಲ್ಲಾ | JANATA NEWS

05 May 2022
2710

ಪುಣೆ : ಕೋವ್ಯಾಕ್ಸೀನ್ ಉತ್ಪಾದನಾ ಕಂಪನಿ ಪುಣೆ ಮೂಲದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಡಾರ್ ಪೂನಾವಾಲ್ಲಾ ಅವರು ಬುಧವಾರ, ಕೋವಿಡ್-19 ಲಸಿಕೆ ಕೊವೋವ್ಯಾಕ್ಸ್ 12 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಭ್ಯವಿದೆ, ಎಂದು ಸ್ಪಷ್ಟಪಡಿಸಿದ್ದಾರೆ.

"ವಯಸ್ಕರಿಗಾಗಿ ಕೋವೊವ್ಯಾಕ್ಸ್ ಲಭ್ಯವಿದೆಯೇ ಎಂದು ನಿಮ್ಮಲ್ಲಿ ಬಹಳಷ್ಟು ಮಂದಿ ಕೇಳಿದ್ದಾರೆ. ಉತ್ತರ ಹೌದು, ಇದು 12 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಭ್ಯವಿದೆ" ಎಂದು ಪೂನಾವಾಲಾ ಟ್ವೀಟ್ ಮಾಡಿದ್ದಾರೆ.
ಕೊವೋವ್ಯಾಕ್ಸ್ ಈಗ ಭಾರತದಲ್ಲಿ ಮಕ್ಕಳಿಗಾಗಿ ಲಭ್ಯವಿದೆ ಎಂದು ಪೂನಾವಾಲ್ಲಾ ಟ್ವಿಟ್ಟರ್ ನಲ್ಲಿ ಘೋಷಿಸಿದ ಒಂದು ದಿನದ ನಂತರ ಇದು ಬಂದಿದೆ.

ಕೊವೋವ್ಯಾಕ್ಸ್(ನೋವಾವ್ಯಾಕ್ಸ್), ಈಗ ಭಾರತದಲ್ಲಿ ಮಕ್ಕಳಿಗೆ ಲಭ್ಯವಿದೆ. ಭಾರತದಲ್ಲಿ ತಯಾರಿಸಲಾದ ಏಕೈಕ ಲಸಿಕೆ ಇದಾಗಿದ್ದು, ಯುರೋಪ್‌ನಲ್ಲಿಯೂ ಮಾರಾಟವಾಗುತ್ತಿದೆ ಮತ್ತು 90 ಪ್ರತಿಶತದಷ್ಟು ಪರಿಣಾಮಕಾರಿತ್ವವನ್ನು ಹೊಂದಿದೆ. ಇದು ನಮ್ಮ ಮಕ್ಕಳನ್ನು ರಕ್ಷಿಸಲು ಮತ್ತೊಂದು ಲಸಿಕೆಯನ್ನು ಒದಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಗೆ ಅನುಗುಣವಾಗಿದೆ,” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

RELATED TOPICS:
English summary :Covovax now available for children in India - Serum Institute CEO Adar Poonawalla

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...